BIG NEWS: ಇಂದು ಕನ್ಯಾಕುಮಾರಿಯಲ್ಲಿ ಕಾಂಗ್ರೆಸ್ ಪಕ್ಷದ 3,570 ಕಿಮೀ ದೂರದ ‘ಭಾರತ್ ಜೋಡೋ ಯಾತ್ರೆ’ಗೆ ಚಾಲನೆ | Bharat Jodo Yatra

ಕನ್ಯಾಕುಮಾರಿ (ತಮಿಳುನಾಡು): ಕಾಂಗೆಸ್‌ ಪಕ್ಷದ ಬಹು ನಿರೀಕ್ಷಿತ 3,570 ಕಿಮೀ ದೂರದ ‘ಭಾರತ್ ಜೋಡೋ ಯಾತ್ರೆ(Bharat Jodo Yatra)’ಗೆ ಇಂದು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಚಾಲನೆ ದೊರೆಯಲಿದೆ. ಇಂದು ಕನ್ಯಾಕುಮಾರಿಯಲ್ಲಿ ನಡೆಯುವ ಬೃಹತ್ ರ್ಯಾಲಿಯಲ್ಲಿ ಭಾರತ್ ಜೋಡೋ ಯಾತ್ರೆಗೆ ಚಾಲನೆ ನೀಡಲಾಗುವುದು. ಉದ್ಘಾಟನೆಗೂ ಮುನ್ನ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶ್ರೀಪೆರಂಬದೂರಿನ ರಾಜೀವ್ ಗಾಂಧಿ ಸ್ಮಾರಕದಲ್ಲಿ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಅವರು ಕನ್ಯಾಕುಮಾರಿಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ರಾಜಸ್ಥಾನದ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್‌ಗಢದ … Continue reading BIG NEWS: ಇಂದು ಕನ್ಯಾಕುಮಾರಿಯಲ್ಲಿ ಕಾಂಗ್ರೆಸ್ ಪಕ್ಷದ 3,570 ಕಿಮೀ ದೂರದ ‘ಭಾರತ್ ಜೋಡೋ ಯಾತ್ರೆ’ಗೆ ಚಾಲನೆ | Bharat Jodo Yatra