ಏ.17ರಂದು ಕೇಂದ್ರ ಸರ್ಕಾರದ ದರ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಿಡಿದೆದ್ದಿದೆ. ಏಪ್ರಿಲ್.17ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಈ ತಿಂಗಳ 17 ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಾವು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ. ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಬೆಲೆಗಳನ್ನು ಹೆಚ್ಚಿಸಲು ಕಾರಣವಾದ ಸರ್ಕಾರದ ವಿರುದ್ಧ ಜನ ಆಕ್ರೋಶ್ ಇದೆ ಎಂದರು. … Continue reading ಏ.17ರಂದು ಕೇಂದ್ರ ಸರ್ಕಾರದ ದರ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಸಿಎಂ ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed