ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 150 ಕ್ಷೇತ್ರಗಳಲ್ಲಿ ಗೆಲ್ಲಲು ಅವಕಾಶ ಸೃಷ್ಟಿ – DKS

ಬಳ್ಳಾರಿ: ಭಾರತ್ ಜೋಡೋ ಯಾತ್ರೆಯ ಸಂಭ್ರಮ, ಯಶಸ್ಸು, ಅಮೋಘವಾಗಿದೆ. ರಾಜ್ಯದ ಪಾಲಿಗೆ ಇದೊಂದು ಸುವರ್ಣ ಅವಕಾಶ. ಈಗಾಗಲೇ 1000 ಕಿ.ಮೀ ಹೆಜ್ಜೆ ಹಾಕಲಾಗಿದ್ದು, ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಗೆಲ್ಲಲು ಅವಕಾಶ ಸೃಷ್ಟಿಯಾಗುತ್ತಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಇಂದು ಬಳ್ಳಾರಿಯಲ್ಲಿನ ಭಾರತ್ ಜೋಡೋ ಯಾತ್ರೆಯ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಪಕ್ಷದ ಮತ್ತೊಂದು ಇತಿಹಾಸಕ್ಕೆ ನಿವೆಲ್ಲರೂ … Continue reading ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 150 ಕ್ಷೇತ್ರಗಳಲ್ಲಿ ಗೆಲ್ಲಲು ಅವಕಾಶ ಸೃಷ್ಟಿ – DKS