Watch Video : ಹಿಮಾಚಲದಲ್ಲಿ ಭೂಪೇಶ್ ಬಘೇಲ್ ಕಾರನ್ನು ತಡೆದ ಪ್ರತಿಭಾ ಸಿಂಗ್ ಬೆಂಬಲಿಗರು

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಗೆಲುವು ಸಾಧಿಸಿದ ನಂತರ ಕಾಂಗ್ರೆಸ್‌ಗೆ ಸಂಕಷ್ಟ ಹೆಚ್ಚಾದಂತೆ ತೋರುತ್ತಿದೆ. ಪಕ್ಷದ ಕಾರ್ಯಕರ್ತರು ಇಂದು ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಪ್ರತಿಭಾ ಸಿಂಗ್‌ಗೆ ಬೆಂಬಲ ಸೂಚಿಸುವ ಮೂಲಕ ತಮ್ಮದೇ ಮುಖಂಡರೊಬ್ಬರ ಬೆಂಗಾವಲು ವಾಹನವನ್ನು ತಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪ್ರತಿಭಾ ಸಿಂಗ್ ಅವರ ಬೆಂಬಲಿಗರು ಶಿಮ್ಲಾದ ಒಬೆರಾಯ್ ಸೆಸಿಲ್ ಹೊರಗೆ ಜಮಾಯಿಸಿದ್ದು, ಮುಖ್ಯಮಂತ್ರಿಯನ್ನು ನಿರ್ಧರಿಸಲು ಹಿಮಾಚಲ ಪ್ರದೇಶಕ್ಕೆ ಕಳುಹಿಸಲಾದ ಕೇಂದ್ರ ನಾಯಕರಲ್ಲಿ ಒಬ್ಬರಾದ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಬೆಂಗಾವಲು ಪಡೆಯನ್ನು ತಡೆದಿದ್ದಾರೆ. #WATCH | … Continue reading Watch Video : ಹಿಮಾಚಲದಲ್ಲಿ ಭೂಪೇಶ್ ಬಘೇಲ್ ಕಾರನ್ನು ತಡೆದ ಪ್ರತಿಭಾ ಸಿಂಗ್ ಬೆಂಬಲಿಗರು