‘ಹಾನಗಲ್‌ ಅತ್ಯಾಚಾರ ಪ್ರಕರಣ’ವನ್ನು ಮುಚ್ಚಿಹಾಕಲು ‘ಕಾಂಗ್ರೆಸ್’ ಪ್ರಯತ್ನ- ಆರ್.ಅಶೋಕ್ ವಾಗ್ಧಾಳಿ

ಬೆಂಗಳೂರು: ಹಾನಗಲ್ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ಪ್ರಯತ್ನ ನಡೆಸಿದೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದಂತ ಅವರು, ಹಾನಗಲ್‌ ಅತ್ಯಾಚಾರ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅಲ್ಲಿನ ರಾಜಕೀಯ ನಾಯಕರು ಭೇಟಿಗೆ ಅವಕಾಶ ಮಾಡಿಕೊಡುತ್ತಿಲ್ಲ. ಪೊಲೀಸರ ಮೂಲಕ ಅವರನ್ನು ಬೇರೆ ಕಡೆ ಕಳುಹಿಸಲಾಗಿದೆ. ಈ ಪ್ರಕರಣವನ್ನು ಮುಚ್ಚಿಹಾಕುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ. ನೈತಿಕ ಪೊಲೀಸ್‌ಗಿರಿ, ದಾದಾಗಿರಿ, ದೌರ್ಜನ್ಯ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆಯೇ ಇಲ್ಲವಾಗಿದೆ. ಬೆಳಗಾವಿಯಲ್ಲಿ ಬೆತ್ತಲೆ ಮಾಡಿದ ಪ್ರಕರಣವೂ ಹೀಗೆಯೇ … Continue reading ‘ಹಾನಗಲ್‌ ಅತ್ಯಾಚಾರ ಪ್ರಕರಣ’ವನ್ನು ಮುಚ್ಚಿಹಾಕಲು ‘ಕಾಂಗ್ರೆಸ್’ ಪ್ರಯತ್ನ- ಆರ್.ಅಶೋಕ್ ವಾಗ್ಧಾಳಿ