ಬಿಜೆಪಿ ರೌಡಿಗಳಿಗೆ ಮಣೆ ಹಾಕುತ್ತಿರುವುದರಿಂದಲೇ ಕಾನೂನು ಸುವ್ಯವಸ್ಥೆ ಕುಸಿಯುತ್ತಿದೆ : ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ

ಬೆಂಗಳೂರು :  ಬಿಜೆಪಿ ರೌಡಿಗಳಿಗೆ ಮಣೆ ಹಾಕುತ್ತಿರುವುದರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿಯುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ. ಟ್ವೀಟ್ ಮಾಡಿರುವ ಕಾಂಗ್ರೆಸ್ :  ಬಿಜೆಪಿ ರೌಡಿಗಳಿಗೆ ಮಣೆ ಹಾಕುತ್ತಿರುವುದರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿಯುತ್ತಿದೆ, ಇದಕ್ಕೆ ಬೆಂಗಳೂರಿನ ಶೂಟೌಟ್ ಘಟನೆಯೇ ಸಾಕ್ಷಿ. ಬಿಜೆಪಿಯಲ್ಲಿ ಸ್ಥಾನ ಪಡೆದುಕೊಳ್ಳಲು ರೌಡಿಗಳು ತಮ್ಮ ಕ್ರೈಮ್ ಸ್ಕೊರ್ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ, ಬಿಜೆಪಿಯ ರೌಡಿ ಮೋರ್ಚಾಗೆ ಕ್ರೈಮ್ ಸ್ಕೋರ್  ಮುಖ್ಯ ಅಲ್ಲವೇ ಎಂದು ಕಿಡಿಕಾರಿದೆ. ರೌಡಿಗಳಿಗೆ ಬಿಜೆಪಿ ರಾಜಮರ್ಯಾದೆ … Continue reading ಬಿಜೆಪಿ ರೌಡಿಗಳಿಗೆ ಮಣೆ ಹಾಕುತ್ತಿರುವುದರಿಂದಲೇ ಕಾನೂನು ಸುವ್ಯವಸ್ಥೆ ಕುಸಿಯುತ್ತಿದೆ : ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ