ಬೆಂಗಳೂರು : ಎಲ್ಲದಕ್ಕೂ ಕಾಂಗ್ರೆಸ್ಸನ್ನೇ ಹೊಣೆ ಮಾಡುತ್ತಿದ್ದ ಬಿಜೆಪಿಗರು ಈಗ ತಮ್ಮ ಮನೆಯ ಖಾಸಗಿ ವಿಚಾರಗಳಿಗೂ ಕಾಂಗ್ರೆಸ್ಸನ್ನೇ ಹೊಣೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕುಟುಕಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿಗರಿಗೆ ಮಕ್ಕಳು ಹುಟ್ಟುವುದಕ್ಕೂ ಕಾಂಗ್ರೆಸ್ಸೇ ಕಾರಣ, ಮಕ್ಕಳು ಹುಟ್ಟದಿರುವುದಕ್ಕೂ ಕಾಂಗ್ರೆಸ್ಸೇ ಕಾರಣ! ಮತಿಗೇಡಿ ಬಿಜೆಪಿಗರಿಂದ ಇನ್ನೂ ಯಾವ ಹೊಣೆಗಾರಿಕೆಯನ್ನು ಕಾಂಗ್ರೆಸ್ ಹೊರಬೇಕಿದೆಯೋ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ.
ಬೇರೆ ರಾಜ್ಯಗಳಲ್ಲಿ ಯಾಕೆ ‘ಬಿಜೆಪಿ’ ಅನ್ನಭಾಗ್ಯ ಯೋಜನೆ ಜಾರಿ ಮಾಡಿಲ್ಲ : ಸಿದ್ದರಾಮಯ್ಯ
‘ಫೋನ್’ಲ್ಲಿ ಮಾತಾಡುವಾಗ ‘ಆ ಸೌಂಡ್’ ಬರ್ತಿದ್ಯಾ.? ಹಾಗಿದ್ರೆ, ನಿಮ್ಮ ಕಾಲ್ ‘ಟ್ಯಾಪ್’ ಆಗ್ತಿದೆ ಅಂತಾನೇ ಲೆಕ್ಕ