ಬಿಜೆಪಿಯಿಂದ ‘ರೌಡಿ ಮೋರ್ಚಾ’ ಘಟಕ ಆರಂಭದ ಲಕ್ಷಣ : ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಬಿಜೆಪಿ “ರೌಡಿ ಮೋರ್ಚಾ” ಎಂಬ ಹೊಸ ಘಟಕ ತೆರೆಯುವ ಲಕ್ಷಣವಿದೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ. 40% ಕಮಿಷನ್ ವಸೂಲಿ ಸಾಲದೆ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡು ಹಫ್ತಾ ವಸೂಲಿಗೂ ಬಿಜೆಪಿ ತಯಾರಿ ನಡೆಸಿರುವಂತಿದೆ! ಬಿಜೆಪಿಯಲ್ಲಿ “ರೌಡಿ ಮೋರ್ಚಾ” ಎಂಬ ಹೊಸ ಘಟಕ ತೆರೆಯುವ ಲಕ್ಷಣವಿದೆ. ಸೋಲುವ ಭಯದಲ್ಲಿರುವ ಬಿಜೆಪಿ ರೌಡಿಗಳನ್ನು ಬಳಸಿ ಚುನಾವಣೆಗೆ ಸಿದ್ಧತೆ ನಡೆಸಿದೆಯೇ ಬೊಮ್ಮಾಯಿ ಅವರೇ? ಇದೇನಾ ಬಿಜೆಪಿಯ ಸಂಸ್ಕೃತಿ, ಸಂಸ್ಕಾರ? ಎಂದು ಕಿಡಿಕಾರಿದೆ. 40% ಕಮಿಷನ್ ವಸೂಲಿ ಸಾಲದೆ … Continue reading ಬಿಜೆಪಿಯಿಂದ ‘ರೌಡಿ ಮೋರ್ಚಾ’ ಘಟಕ ಆರಂಭದ ಲಕ್ಷಣ : ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ