‘ಹುರುಳಿಲ್ಲದ ನಿಮ್ಮ ಆರೋಪ ಕೆಸುವಿನ ಎಲೆ ಮೇಲೆ ಬಿದ್ದ ನೀರಿನಂತೆ’ : ಸರಣಿ ಟ್ವೀಟ್ ನಲ್ಲಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು : ಹುರುಳಿಲ್ಲದ ನಿಮ್ಮ ಆರೋಪ ಕೆಸುವಿನ ಎಲೆ ಮೇಲೆ ಬಿದ್ದ ನೀರಿನಂತೆ’ ಎಂದು ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ. ಹುರುಳಿಲ್ಲದ ನಿಮ್ಮ ಆರೋಪ ಕೆಸುವಿನ ಎಲೆ ಮೇಲೆ ಬಿದ್ದ ನೀರಿನಂತೆ. ಬೇಗ ಜಾರಿ ಹೋಗುತ್ತದೆ. ಕಾಂಗ್ರೆಸ್ & ಕಂಪನಿಯದ್ದು ದಿನಕ್ಕೊಂದು ನಾಟಕ ಎಂದು ಜನತೆಗೆ ಚೆನ್ನಾಗಿ ಅರಿವಾಗಿದೆ. ನೀವು ಏನೇ ಕಸರತ್ತು ಮಾಡಿದರೂ ಮುಖ್ಯಮಂತ್ರಿಯೂ ಆಗುವುದಿಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದೂ ಇಲ್ಲ ಎಂದಿದೆ. ಇನ್ನೊಂದು ಟ್ವೀಟ್ ನಲ್ಲಿ ಚುನಾವಣಾ ಅಕ್ರಮವೆಸಗಿ ಆರು … Continue reading ‘ಹುರುಳಿಲ್ಲದ ನಿಮ್ಮ ಆರೋಪ ಕೆಸುವಿನ ಎಲೆ ಮೇಲೆ ಬಿದ್ದ ನೀರಿನಂತೆ’ : ಸರಣಿ ಟ್ವೀಟ್ ನಲ್ಲಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ