ಬೆಂಗಳೂರು : ‘ಟಿಪ್ಪು ಸುಲ್ತಾನ್ ಮೂಲ ಹೆಸರು ತಿಪ್ಪೇಸ್ವಾಮಿ , ಇದು ತುಂಬಾ ಜನಕ್ಕೆ ಗೊತ್ತಿಲ್ಲ’ ಎಂದು ಕಾಂಗ್ರೆಸ್ ನಾಯಕ ಜಿ.ಸಿ ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ ಜೆ.ಸಿ ಚಂದ್ರಶೇಖರ್ ‘ತುಂಬಾ ಜನಕ್ಕೆ ಗೊತ್ತಿರಲಿಕ್ಕಿಲ್ಲ ಟಿಪ್ಪು ಸುಲ್ತಾನ್ ನ ಮೂಲ ಹೆಸರು ತಿಪ್ಪೇಸ್ವಾಮಿ ಎಂದು. ತಿಪ್ಪೇಸ್ವಾಮಿಯ ವರಪ್ರಸಾದವಾಗಿ ಟಿಪ್ಪುಸುಲ್ತಾನ್ ಜನಿಸಿದರು. ಹೀಗಾಗಿ, ಅವರಿಗೆ ಮೊದಲು ತಿಪ್ಪೇಸ್ವಾಮಿ ಅಂತಾ ಹೆಸರಿಟ್ಟಿದ್ದರು. ನಂತರ ಟಿಪ್ಪುವಾಗಿದೆ. ಆ ಭಾಗದ ಜನರೇ ಇದನ್ನು ಈಗಲೂ ಹೇಳುತ್ತಾರೆ’ … Continue reading ‘ಟಿಪ್ಪು ಸುಲ್ತಾನ್ ಮೂಲ ಹೆಸರು ತಿಪ್ಪೇಸ್ವಾಮಿ , ಇದು ತುಂಬಾ ಜನಕ್ಕೆ ಗೊತ್ತಿಲ್ಲ’ : ಕಾಂಗ್ರೆಸ್ ನಾಯಕ ಜಿ.ಸಿ ಚಂದ್ರಶೇಖರ್ ಟ್ವೀಟ್
Copy and paste this URL into your WordPress site to embed
Copy and paste this code into your site to embed