ಮಹಾರಾಷ್ಟ್ರ ಗಡಿ ವಿವಾದ : ಬಿಜೆಪಿ ಕನ್ನಡಿಗರಿಗೆ ವಂಚಿಸುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್

ಬೆಂಗಳೂರು : ಮಹಾರಾಷ್ಟ್ರದ ಗಡಿ ಕ್ಯಾತೆ ವಿಚಾರದಲ್ಲಿ ಏಕೆ ಎಲ್ಲಾ ಸಚಿವರ ಬಾಯಿ ಬಂದ್ ಆಗಿದೆ? ಅಲ್ಲೂ ಬಿಜೆಪಿ, ಇಲ್ಲೂ ಬಿಜೆಪಿ ಎರಡೂ ಸರ್ಕಾರಗಳು ಸೇರಿಕೊಂಡು ಕನ್ನಡಿಗರನ್ನು ವಂಚಿಸುತ್ತಿವೆ ಎಂದು ಕಾಂಗ್ರೆಸ್ ಸರಣಿ ಟ್ವೀಟ್ ನಲ್ಲಿ ಕಿಡಿಕಾರಿದೆ. ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್ ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯವಾಗುತ್ತಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿದಿದೆ. ಅಲ್ಲೂ ನಮ್ಮದೇ ಸರ್ಕಾರ ಎಂಬ ಮಮಕಾರವೇ..? ಎಂದು ವಾಗ್ಧಾಳಿ ನಡೆಸಿದೆ. ಇನ್ನೊಂದು ಟ್ವೀಟ್ ನಲ್ಲಿ ಬಿಜೆಪಿಗೆ ಕರ್ನಾಟಕದ ಮೇಲೆ ಮಹಾರಾಷ್ಟ್ರ ಸರ್ಕಾರಕ್ಕಿಂತ … Continue reading ಮಹಾರಾಷ್ಟ್ರ ಗಡಿ ವಿವಾದ : ಬಿಜೆಪಿ ಕನ್ನಡಿಗರಿಗೆ ವಂಚಿಸುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್