‘ನಕಲಿ ಮಾರ್ಕ್ಸ್ ಕಾರ್ಡ್ ದಂಧೆ’ : ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ

ಬೆಂಗಳೂರು : ನಕಲಿ ಮಾರ್ಕ್ಸ್ ಕಾರ್ಡ್ ಅಕ್ರಮದ ಕುರಿತು ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾ್ಳಿ ನಡೆಸಿದೆ. ಸಹಾಯಕ ಪ್ರಾಧ್ಯಾಪಕರ ಅಕ್ರಮ ನೇಮಕಾತಿ ಹಗರಣದ ಬೆನ್ನಿಗೆ ನಕಲಿ ಮಾರ್ಕ್ಸ್ ಕಾರ್ಡ್ ಅಕ್ರಮ ಬೆಳಕಿಗೆ ಬಂದಿದೆ. ದಿನಕ್ಕೊಂದು ಅಕ್ರಮ ಹೊರಬರುತ್ತಿದ್ದರೂ ಬಿಜೆಪಿ ನಾಯಕರು ತಮ್ಮ ಆಡಳಿತದಲ್ಲಿ ಹೆಚ್ಚಿದ ಅಕ್ರಮಗಳ ಬಗ್ಗೆ ತುಟಿ ಬಿಚ್ಚದಿರುವುದೇಕೆ? ಈ ಎಲ್ಲಾ ಅಕ್ರಮಗಳಿಗೂ ಸರ್ಕಾರದ ಸಹಕಾರವಿದೆಯೇ ಅಶ್ವಥ್ ನಾರಾಯಣ್ ಅವರೇ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ. ಸಹಾಯಕ ಪ್ರಾಧ್ಯಾಪಕರ ಅಕ್ರಮ ನೇಮಕಾತಿ ಹಗರಣದ … Continue reading ‘ನಕಲಿ ಮಾರ್ಕ್ಸ್ ಕಾರ್ಡ್ ದಂಧೆ’ : ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ