ಬೆಂಗಳೂರು: ಅನುಮತಿ ಇಲ್ಲದೇ ‘ಕೆಜಿಎಫ್’ ಹಾಡು ಬಳಸಿದ್ದಕ್ಕೆ ಕಾಂಗ್ರೆಸ್ ಟ್ವಿಟರ್ ಅಕೌಂಟ್ ಬ್ಲಾಕ್ ಆಗಿದ್ದು, ಈ ಹಿನ್ನೆಲೆ ಬೆಂಗಳೂರು ನ್ಯಾಯಾಲಯದ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಹೈಕೋರ್ಟ್ ಮೊರೆ ಹೋಗಿದೆ. ಕೃತಿಸ್ವಾಮ್ಯ ಉಲ್ಲಂಘನೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ, ಭಾರತ್ ಜೋಡೋ ಯಾತ್ರಾ ಟ್ವಿಟರ್ ಹ್ಯಾಂಡಲ್ಗಳನ್ನು ನಿರ್ಬಂಧಿಸಿ ಬೆಂಗಳೂರು ನ್ಯಾಯಾಲಯ ನಿನ್ನೆ ಆದೇಶ ನೀಡಿತ್ತು. ಭಾರತ್ ಜೋಡೋ’ ಯಾತ್ರೆಗೆ ಕೆಜಿಎಫ್ ( KGF) ಮ್ಯೂಸಿಕ್ ಬಳಸಿದ ಆರೋಪದ ಮೇರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್(FIR) … Continue reading BREAKING NEWS : ಅನುಮತಿ ಇಲ್ಲದೇ ‘KGF’ ಹಾಡು ಬಳಸಿದ್ದಕ್ಕೆ ಟ್ವಿಟರ್ ಅಕೌಂಟ್ ಬ್ಲಾಕ್ : ಹೈಕೋರ್ಟ್ ಮೊರೆ ಹೋದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed