Congress Twitter War: ‘ಸಿದ್ರಾಮುಲ್ಲಾ ಖಾನ್’ ಎಂದ ಬಿಜೆಪಿಗರಿಗೆ ‘ಟ್ವಿಟ್’ನಲ್ಲಿ ಕಾಂಗ್ರೆಸ್ ಸಖತ್ ಢಿಚ್ಚಿ: ಇವರನ್ನೆಲ್ಲಾ ಏನೆಂದು ಕರೆಯಲೆಂದು ಪ್ರಶ್ನೆ.!

ಬೆಂಗಳೂರು: ಮಾಜಿ ಸಿಎಂ ಸಿದ್ಧರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂಬುದಾಗಿ ಹೇಳಿದಂತೆ ಬಿಜೆಪಿಗೆ, ಇದೀಗ ಟ್ವಿಟ್ ನಲ್ಲಿ ಕಾಂಗ್ರೆಸ್ ಸಖತ್ ಡಿಚ್ಚಿ ಕೊಟ್ಟಿದೆ. ಸಿಎಂ ಬಸವರಾಜ ಬೊಮ್ಮಾಯಿ ಮುಸ್ಲೀಂ ಟೋಪಿ ಧರಿಸಿರುವಂತ ಪೋಟೋ ಶೇರ್ ಮಾಡಿ ಇವರನ್ನು “ಬೊಮ್ಮಾಯುಲ್ಲಾ ಖಾನ್” ಎಂದು ಕರೆಯಬಹುದೇ ಬಿಜೆಪಿ ಎಂಬುದಾಗಿ ಪ್ರಶ್ನಿಸಿದೆ. ಇವರನ್ನು "ಬೊಮ್ಮಾಯುಲ್ಲಾ ಖಾನ್" ಎಂದು ಕರೆಯಬಹುದೇ @BJP4Karnataka? pic.twitter.com/XXRI64IYRt — Karnataka Congress (@INCKarnataka) December 6, 2022 ಇವರಿಗೆ “ಜಬ್ಬಾರ್ ಖಾನ್” “ಅಶ್ವಾಖ್ ಇನಾಯತ್ ಖಾನ್” ಎಂದು … Continue reading Congress Twitter War: ‘ಸಿದ್ರಾಮುಲ್ಲಾ ಖಾನ್’ ಎಂದ ಬಿಜೆಪಿಗರಿಗೆ ‘ಟ್ವಿಟ್’ನಲ್ಲಿ ಕಾಂಗ್ರೆಸ್ ಸಖತ್ ಢಿಚ್ಚಿ: ಇವರನ್ನೆಲ್ಲಾ ಏನೆಂದು ಕರೆಯಲೆಂದು ಪ್ರಶ್ನೆ.!