ನಾವು ಐದು ವರ್ಷಗಳಲ್ಲಿ ಮಾಡಿದ್ದನ್ನು ಮಾಡಲು ಕಾಂಗ್ರೆಸ್ 20 ವರ್ಷಗಳನ್ನು ತೆಗೆದುಕೊಳ್ಳುತ್ತಿತ್ತು: ಪ್ರಧಾನಿ ಮೋದಿ

ನವದೆಹಲಿ:ಅಸ್ಸಾಂನ ಜೋರ್ಹತ್, ಅರುಣಾಚಲ ಪ್ರದೇಶದ ಇಟಾನಗರ ಮತ್ತು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಅರುಣಾಚಲ ಪ್ರದೇಶ ಪ್ರವಾಸದ ವೇಳೆ 10,000 ಕೋಟಿ ರೂ.ಗಳ ಸೆಲಾ ಸುರಂಗ, ಉನ್ನತಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ಈಶಾನ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ತಮ್ಮ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಕಾಂಗ್ರೆಸ್ 20 ವರ್ಷಗಳನ್ನು ತೆಗೆದುಕೊಳ್ಳುತ್ತಿತ್ತು ಎಂದು ಅವರು ಹೇಳಿದರು. ಪ್ರವಾಸದ ವೇಳೆ ಅವರು ಮೂರು … Continue reading ನಾವು ಐದು ವರ್ಷಗಳಲ್ಲಿ ಮಾಡಿದ್ದನ್ನು ಮಾಡಲು ಕಾಂಗ್ರೆಸ್ 20 ವರ್ಷಗಳನ್ನು ತೆಗೆದುಕೊಳ್ಳುತ್ತಿತ್ತು: ಪ್ರಧಾನಿ ಮೋದಿ