ರಾಹುಲ್ ಗಾಂಧಿ ಚುನಾವಣೆಯಿಲ್ಲದೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದು ಹೇಗೆ ? : ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು

ಬೆಂಗಳೂರು : 2000 ದಿಂದ 2022 ರವರೆಗಿನ ಸೋನಿಯಾ ಗಾಂಧಿ ಅವಧಿಯಲ್ಲಿ ರಾಹುಲ್ ಗಾಂಧಿ ಚುನಾವಣೆಯಿಲ್ಲದೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದು ಹೇಗೆ? ಎಂದು ಬಿಜೆಪಿ ಪ್ರಶ್ನಿಸಿದೆ. ಟ್ವೀಟ್ ಮೂಲಕ ಕಾಂಗ್ರೆಸ್ ಗೆ ತಿರುಗೇಟು ನೀಡಿದ ಬಿಜೆಪಿ ನಕಲಿ ಗಾಂಧಿ ಪರಿವಾರಕ್ಕಾದರೇ “ಅಧ್ಯಕ್ಷರ ನೇಮಕ” ಇತರರಿಗಾದರೆ “ಚುನಾaವಣೆ”, ಇದು ನಿಮ್ಮ ನೀತಿಯೇ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದೆ. ಬಿಜೆಪಿ ಪಕ್ಷದ ನೀತಿ ನಿಯಮದಂತೆ ರಾಷ್ಟ್ರೀಯ ಅಧ್ಯಕ್ಷರ ನೇಮಕ ನಡೆಯುತ್ತದೆ. ಜೆಡಿಎಸ್ ಪಕ್ಷದಿಂದ ವಲಸೆ ಬಂದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ಸಿನ ಅಸಲಿ ಕಥೆ … Continue reading ರಾಹುಲ್ ಗಾಂಧಿ ಚುನಾವಣೆಯಿಲ್ಲದೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದು ಹೇಗೆ ? : ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು