ಬೆಂಗಳೂರು : ಬಿಜೆಪಿ ಭಸ್ಮಾಸುರನಿದ್ದಂತೆ, ಯಾರ ತಲೆ ಮೇಲೆ ಕೈ ಇಟ್ಟರೂ ಅವರು ಭಸ್ಮ ಆಗುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ.
ರೆಡ್ಡಿ ಬಳಸಿ ಸಿಎಂ ಆದವರೇ ಈಗ ಆತಂತ್ರರಾಗಿದ್ದಾರೆ, ರೆಡ್ಡಿಯವರಿಗೆ ನೆರವು ನೀಡಲು ಸಾಧ್ಯವೇ ಎಂದು ಬಸನಗೌಡ ಪಾಟೀಲ್ ಅವರೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ರೆಡ್ಡಿ ಬಳಸಿ ಸಿಎಂ ಆದವರೇ ಈಗ ಆತಂತ್ರರಾಗಿದ್ದಾರೆ, ರೆಡ್ಡಿಯವರಿಗೆ ನೆರವು ನೀಡಲು ಸಾಧ್ಯವೇ @BasanagoudaBJP ಅವರೇ? ಆಪರೇಷನ್ ಮಾಡಿಸಿದವರು, ಆಪರೇಷನ್ ಮಾಡಿದವರು ಇಬ್ಬರನ್ನೂ ಬಿಜೆಪಿ ಕೆಡವಿ ಹಾಕಿದೆ. ಆಪರೇಷನ್ ಆದವರನ್ನೂ ಕೆಡವಲಿದೆ. ಬಿಜೆಪಿ ಎಂದರೆ ಬಸ್ಮಾಸುರ ಇದ್ದಂತೆ ಯಾರ ತಲೆ ಮೇಲೆ ಕೈ ಬಿದ್ದರೂ ಅವರು ಭಸ್ಮವಾಗುತ್ತಾರೆ ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದೆ.
ರೆಡ್ಡಿ ಬಳಸಿ ಸಿಎಂ ಆದವರೇ ಈಗ ಆತಂತ್ರರಾಗಿದ್ದಾರೆ, ರೆಡ್ಡಿಯವರಿಗೆ ನೆರವು ನೀಡಲು ಸಾಧ್ಯವೇ @BasanagoudaBJP ಅವರೇ?
ಆಪರೇಷನ್ ಮಾಡಿಸಿದವರು, ಆಪರೇಷನ್ ಮಾಡಿದವರು ಇಬ್ಬರನ್ನೂ ಬಿಜೆಪಿ ಕೆಡವಿ ಹಾಕಿದೆ.
ಆಪರೇಷನ್ ಆದವರನ್ನೂ ಕೆಡವಲಿದೆ.ಬಿಜೆಪಿ ಎಂದರೆ ಬಸ್ಮಾಸುರ ಇದ್ದಂತೆ ಯಾರ ತಲೆ ಮೇಲೆ ಕೈ ಬಿದ್ದರೂ ಅವರು ಭಸ್ಮವಾಗುತ್ತಾರೆ!#BJPvsBJP pic.twitter.com/oQutykh26J
— Karnataka Congress (@INCKarnataka) November 2, 2022
ಪುತ್ರ ಅರುಣ್ ಹಾಗೂ ನಟ ಸೃಜನ್ ಲೋಕೇಶ್ ಟೀಮ್ ನಡುವೆ ಗಲಾಟೆ ಪ್ರಕರಣದ ಕುರಿತು ಸಚಿವ V.ಸೋಮಣ್ಣ ಹೇಳಿದ್ದೇನು..?