‘ಬಿಜೆಪಿ ಭಸ್ಮಾಸುರನಿದ್ದಂತೆ, ಯಾರ ತಲೆ ಮೇಲೆ ಕೈ ಇಟ್ಟರೂ ಅವರು ಭಸ್ಮ ಆಗುತ್ತಾರೆ’ : ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : ಬಿಜೆಪಿ ಭಸ್ಮಾಸುರನಿದ್ದಂತೆ, ಯಾರ ತಲೆ ಮೇಲೆ ಕೈ ಇಟ್ಟರೂ ಅವರು ಭಸ್ಮ ಆಗುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ. ರೆಡ್ಡಿ ಬಳಸಿ ಸಿಎಂ ಆದವರೇ ಈಗ ಆತಂತ್ರರಾಗಿದ್ದಾರೆ, ರೆಡ್ಡಿಯವರಿಗೆ ನೆರವು ನೀಡಲು ಸಾಧ್ಯವೇ ಎಂದು ಬಸನಗೌಡ ಪಾಟೀಲ್ ಅವರೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ರೆಡ್ಡಿ ಬಳಸಿ ಸಿಎಂ ಆದವರೇ ಈಗ ಆತಂತ್ರರಾಗಿದ್ದಾರೆ, ರೆಡ್ಡಿಯವರಿಗೆ ನೆರವು ನೀಡಲು ಸಾಧ್ಯವೇ @BasanagoudaBJP ಅವರೇ? ಆಪರೇಷನ್ ಮಾಡಿಸಿದವರು, ಆಪರೇಷನ್ ಮಾಡಿದವರು ಇಬ್ಬರನ್ನೂ ಬಿಜೆಪಿ ಕೆಡವಿ … Continue reading ‘ಬಿಜೆಪಿ ಭಸ್ಮಾಸುರನಿದ್ದಂತೆ, ಯಾರ ತಲೆ ಮೇಲೆ ಕೈ ಇಟ್ಟರೂ ಅವರು ಭಸ್ಮ ಆಗುತ್ತಾರೆ’ : ಕಾಂಗ್ರೆಸ್ ವಾಗ್ಧಾಳಿ