82 ವರ್ಷದ ಯಡಿಯೂರಪ್ಪ ಮೇಲೆ ಕಾಂಗ್ರೆಸ್‌ ಸೇಡಿನ ರಾಜಕಾರಣ: ಡಿಕೆಶಿ ವಿರುದ್ಧ ಕೇಂದ್ರ ಸಚಿವ HDK ಕಿಡಿ

ಬೆಂಗಳೂರು: 82 ವರ್ಷದ ಯಡಿಯೂರಪ್ಪ ಅವರ ಮೇಲೆ ಕಾಂಗ್ರೆಸ್‌ ಸೇಡಿನ ರಾಜಕಾರಣ ಮಾಡುತ್ತಿದೆ. ರಾಜ್ಯದ ರೈತ ನಾಯಕ ಯಡಿಯೂರಪ್ಪ ಅವರ ಮೇಲೆ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಅವರನ್ನು ಜೈಲಿಗೆ ಕಳಿಸಲೇಬೇಕು ಎಂಬಂತೆ ಕಾಂಗ್ರೆಸ್‌ ಕೆಲಸ ಮಾಡುತ್ತಿದೆ. ಯಡಿಯೂರಪ್ಪ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿ ಯುವ ಕೆಲಸ ಮಾಡಲಾಗುತ್ತಿದೆ. ಅವರ ಪ್ರಯತ್ನ ಫಲಪ್ರದ ಆಗುವುದಿಲ್ಲ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ಕೇಂದ್ರ ಸಚಿವರಾದ ಮೇಲೆ ರಾಜ್ಯಕ್ಕೆ ಮೊದಲ ಭೇಟಿ ಕೊಟ್ಟ ವೇಳೆ ಜಾತ್ಯತೀತ ಜನತಾದಳ ಪಕ್ಷದ ಕಚೇರಿಯಲ್ಲಿ … Continue reading 82 ವರ್ಷದ ಯಡಿಯೂರಪ್ಪ ಮೇಲೆ ಕಾಂಗ್ರೆಸ್‌ ಸೇಡಿನ ರಾಜಕಾರಣ: ಡಿಕೆಶಿ ವಿರುದ್ಧ ಕೇಂದ್ರ ಸಚಿವ HDK ಕಿಡಿ