ಬಾಗಲಕೋಟೆ, ದಾವಣಗೆರೆಯಲ್ಲಿ ಕಾಂಗ್ರೆಸ್‌ ಗೆಲುವು ಕನ್ನಡ ಸ್ವಾಭಿಮಾನಕ್ಕೆ ಸಂದ ಜಯ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ

ಬೆಂಗಳೂರು: ಕರ್ನಾಟಕದ ಹೈವೋಲ್ಟೇಜ್ ಕದನ ಎಂದೇ ಬಿಂಬಿತವಾಗಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಜಯ ದಾಖಲಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ತನ್ನ ಪಾರುಪತ್ಯವನ್ನು ಮೆರೆದಿದೆ. ಈ ಗೆಲುವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು “ಕನ್ನಡ ಸ್ವಾಭಿಮಾನಕ್ಕೆ ಸಂದ ಜಯ” ಎಂದು ಬಣ್ಣಿಸಿದ್ದಾರೆ. ಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಶಾಮನೂರು ಅವರು ಬಿಜೆಪಿಯನ್ನು … Continue reading ಬಾಗಲಕೋಟೆ, ದಾವಣಗೆರೆಯಲ್ಲಿ ಕಾಂಗ್ರೆಸ್‌ ಗೆಲುವು ಕನ್ನಡ ಸ್ವಾಭಿಮಾನಕ್ಕೆ ಸಂದ ಜಯ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ