ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ‘ಕಾಂಗ್ರೆಸ್’ ಗೆಲ್ಲಿಸಿದ್ದೇ ನಾವು ಮಾಡಿದ ದೊಡ್ಡ ತಪ್ಪು – ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ನಾನು ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದು  ಮಾಡಿದ ಇನ್ನೊಂದು ದೊಡ್ಡ ತಪ್ಪು ಎಂದು ಜೆಡಿಎಸ್ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ಮೈತ್ರಿ ದೇವೇಗೌಡರು, ನರೇಂದ್ರ ಮೋದಿ ಅವರ ಮಟ್ಟದಲ್ಲಿ ಆಗಿದೆ. 2018ರ ಸರ್ಕಾರದ ಅವಧಿಯಲ್ಲಿ ಅದ ಕಹಿ ಅನುಭವ, ತುಮಕೂರಿನಲ್ಲಿ ದೇವೆಗೌಡರ ಸೋಲನ್ನು ನಾವು ಮರೆತಿಲ್ಲ. ಕಳೆದ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದು ನಾವು ಮಾಡಿದ ಇನ್ನೊಂದು ದೊಡ್ಡ … Continue reading ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ‘ಕಾಂಗ್ರೆಸ್’ ಗೆಲ್ಲಿಸಿದ್ದೇ ನಾವು ಮಾಡಿದ ದೊಡ್ಡ ತಪ್ಪು – ನಿಖಿಲ್ ಕುಮಾರಸ್ವಾಮಿ