ಚಿತ್ರದುರ್ಗ : ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಪಾದಯಾತ್ರೆ ಚಿತ್ರದುರ್ಗ ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಈ ಬೆನ್ನಲ್ಲೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ವಾರ್ ಶುರುವಾಗಿದೆ BIGG NEWS: ಉತ್ತರಕನ್ನಡ ಕಾರ್ಮಿಕರ ವಸತಿ ಪ್ರದೇಶದಲ್ಲಿ ಸಿಲಿಂಡರ್ ಸ್ಪೋಟ : 5ಕ್ಕೂ ಅಧಿಕ ಕಾರ್ಮಿಕರ ಶೆಡ್ಡುಗಳ ಸುಟ್ಟು ಭಸ್ಮ ಮೊಳಕಾಲ್ಮೂರಿನಲ್ಲಿ ರಾಹುಲ್ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಪಿಎಫ್‌ಐ ಭಾಗ್ಯ ಅಂತ ಪೋಸ್ಟರ್ ಅಂಟಿಸಿದ್ದಾರೆ. ಇಡೀ ವಿಧಾನಸಭಾ ಕ್ಷೇತ್ರದಲ್ಲಿ ಪೋಸ್ಟರ್ ಅಂಟಿಸಿ ಅಭಿಯಾನ ಶುರುಮಾಡಿದ್ದಾರೆ. … Continue reading BIGG NEWS: ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ವಾರ್ : ಮೊಳಕಾಲ್ಮೂರಿನಲ್ಲಿ ರಾಹುಲ್, ಸಿದ್ದರಾಮಯ್ಯ ವಿರುದ್ಧ ʻPFI ಭಾಗ್ಯ ಪೋಸ್ಟರ್ ʼ
Copy and paste this URL into your WordPress site to embed
Copy and paste this code into your site to embed