ಎಂಪಿ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಧೂಳಿಪಟ ಆಗುತ್ತದೆ : ಬಿವೈ ವಿಜಯೇಂದ್ರ ಭವಿಷ್ಯ

ಹಾವೇರಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಗಿರುವ ಬಸವರಾಜ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟವಾಗುತ್ತದೆ ಎಂದು ಭವಿಷ್ಯ ನುಡಿದರು. ‘ಚೀನಾ ಜೊತೆಗಿನ ಗಡಿ ವಿವಾದ ತುರ್ತಾಗಿ ಪರಿಹರಿಸಬೇಕಿದೆ’ : ಪ್ರಧಾನಿ ಮೋದಿ ರಾಜ್ಯದಲ್ಲಿ ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಬರಬೇಕು. ಬಿಜೆಪಿಗೆ ಸ್ಪಷ್ಟ ಬಹುಮತ ಬರುವವರೆಗೂ ಮನೆಯಲ್ಲಿ ಕೂರುವುದಿಲ್ಲ ಎಂದು … Continue reading ಎಂಪಿ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಧೂಳಿಪಟ ಆಗುತ್ತದೆ : ಬಿವೈ ವಿಜಯೇಂದ್ರ ಭವಿಷ್ಯ