ಇನ್ನೂ 15-20 ದಿನಗಳಲ್ಲಿ ಕಾಂಗ್ರೆಸ್ ಬಾಗಿಲು ಮುಚ್ಚಲಿದೆ – BJP ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಭವಿಷ್ಯ
ಬೆಂಗಳೂರು: ಇನ್ನು 15- 20 ದಿನಗಳಲ್ಲಿ ಅಥವಾ ಚುನಾವಣೆಯ ಒಳಗೆ ಕಾಂಗ್ರೆಸ್ ( Congress ) ಮನೆಯ ಬಾಗಿಲು ಮುಚ್ಚುತ್ತಾರೆ. ಕಾಂಗ್ರೆಸ್ಸಿನ ಹತ್ತಾರು ಜನ ನಮ್ಮ ಪಕ್ಷದ ಬಾಗಿಲು ತಟ್ಟುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ( BJP Karnataka State President Nalin Kumar Kateel ) ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಇದೊಂದು ವಿಶೇಷ ಸಂದರ್ಭ ಮಾತ್ರವಲ್ಲ; ರಾಜಕೀಯ … Continue reading ಇನ್ನೂ 15-20 ದಿನಗಳಲ್ಲಿ ಕಾಂಗ್ರೆಸ್ ಬಾಗಿಲು ಮುಚ್ಚಲಿದೆ – BJP ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಭವಿಷ್ಯ
Copy and paste this URL into your WordPress site to embed
Copy and paste this code into your site to embed