2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಖಚಿತ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿಕ್ಕಬಳ್ಳಾಪುರ: “ವಿರೋಧ ಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಬೇಕು. ಏಕೆಂದರೆ 2028 ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ಜನಸೇವೆ ಮುಂದುವರೆಸಲಿದೆ ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. “ರಾಜ್ಯದಲ್ಲಿ ಅಭಿವೃದ್ಧಿಯ ಸಂಗಮವಾಗಿದೆ. 2 ಸಾವಿರ ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸವನ್ನು ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರೆ ನಮ್ಮ ಜನಪರ … Continue reading 2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಖಚಿತ: ಡಿಸಿಎಂ ಡಿ.ಕೆ.ಶಿವಕುಮಾರ್