ಕಾಂಗ್ರೆಸ್ ಪಕ್ಷದವರೇ ಕಾಂಗ್ರೆಸನ್ನು ನಿರ್ನಾಮ ಮಾಡುತ್ತಾರೆ : ಡಾ. ಅಶ್ವಥ್ ನಾರಾಯಣ ಸ್ಪೋಟಕ ಹೇಳಿಕೆ

ಮೈಸೂರು : ನಾಳೆ ನಡೆಯುವ ಬಜೆಟ್ ನಲ್ಲಿ ನಮಗೆ ಯಾವುದೇ ರೀತಿಯಾದ ನಿರೀಕ್ಷೆಗಳಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಕಾಂಗ್ರೆಸ್ ನವರೇ ನಿರ್ನಾಮ ಮಾಡುತ್ತಾರೆ ಎಂದು ಮೈಸೂರಿನಲ್ಲಿ ಬಿಜೆಪಿಯ ಮಾಜಿ ಸಚಿವ ಡಾ. ಅಶ್ವತ್ ನಾರಾಯಣ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾಳೆಯ ಬಜೆಟ್ ಮೇಲೆ ನಮಗೆ ಯಾವುದೇ ನಿರೀಕ್ಷೆ ಇಲ್ಲ. ಆಡಳಿತ ಪಕ್ಷದ ಶಾಸಕರಿಗೆ ತೃಪ್ತಿ ಇಲ್ಲ. ಒಬ್ಬರ ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ಇಂಥವರು ಮಂಡಿಸುವ ಬಜೆಟ್ ಮೇಲೆ ನಿರೀಕ್ಷೆಯಿಲ್ಲ. ಏನೇ ಘೋಷಣೆಯಾದರೂ … Continue reading ಕಾಂಗ್ರೆಸ್ ಪಕ್ಷದವರೇ ಕಾಂಗ್ರೆಸನ್ನು ನಿರ್ನಾಮ ಮಾಡುತ್ತಾರೆ : ಡಾ. ಅಶ್ವಥ್ ನಾರಾಯಣ ಸ್ಪೋಟಕ ಹೇಳಿಕೆ