ಕಾಂಗ್ರೆಸ್ ಅಧಿಕಾರದಲ್ಲಿ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಒತ್ತು: ಸಚಿವ ಜಮೀರ್ ಅಹಮದ್ ಖಾನ್

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿ ಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಹಜ್ ಭವನದಲ್ಲಿ ಆಯೋಜಿಸಲಾಗಿದ್ದ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ನೀಡುತ್ತಿದ್ದ ಅನುದಾನ ಕಡಿತ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ನಂತರ 3200 … Continue reading ಕಾಂಗ್ರೆಸ್ ಅಧಿಕಾರದಲ್ಲಿ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಒತ್ತು: ಸಚಿವ ಜಮೀರ್ ಅಹಮದ್ ಖಾನ್