ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ: ಡಿಸಿಎಂ ಡಿಕೆಶಿ ವಿಶ್ವಾಸ

ಬೆಂಗಳೂರು : “ಲೋಕಸಭಾ ಚುನಾವಣೆ ಆದ ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ. ಅಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಬಳಿಕ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಸಿದಂತೆ ಅವರು, “ಮೋದಿ ಅವರು ಉದ್ದವ್ ಠಾಕ್ರೆ ಬಗ್ಗೆ ಏಕೆ ಮಾತನಾಡಿದರು. ಅವರಿಗೆ ಶಕ್ತಿ ಇದೆ ಎನ್ನುವ ಕಾರಣಕ್ಕೆ. ಚುನಾವಣೆ ನಂತರ … Continue reading ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ: ಡಿಸಿಎಂ ಡಿಕೆಶಿ ವಿಶ್ವಾಸ