ಬೆಳಗಾವಿ :ಕಾಂಗ್ರೆಸ್ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರಲ್ಲ ಎಂದು ಶಾಸಕ ಅಭಯ್ ಪಾಟೀಲ್ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಪಾಟೀಲ್ ಕಾಂಗ್ರೆಸ್ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರಲ್ಲ, ಸಿದ್ದರಾಮಯ್ಯ ಅವರಿಗೆ ಕ್ಷೇತ್ರವೇ ಸಿಗುತ್ತಿಲ್ಲ. ಹೀಗಿದ್ದಾಗ ಅವರು ಸಿಎಂ ಆಗೋಕೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ತಾಳವಿಲ್ಲ ಮೇಳವಿಲ್ಲ. ಬೇರೆಯವರ ಬಗ್ಗೆ ಮಾತನಾಡಲು ಅವರಿಗೆ ನೈತಿಕ ಹಕ್ಕಿಲ್ಲ ಎಂದರು. ಹೈಕಮಾಂಡ್ ಖರ್ಗೆ ಅವರನ್ನು ಸಿಎಂ ಮಾಡಬೇಕು ಎಂದು ನಿರ್ಣಯ ಮಾಡಿದೆ. ಇದಕ್ಕಾಗಿ ಹೈಕಮಾಂಡ್ ಎಲ್ಲರನ್ನೂ ಬಿಟ್ಟು ಬೇರೆಯೇ ದಾರಿ ಹಿಡಿದಿದೆ ಎಂದು ಕಿಡಿಕಾರಿದರು.
ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನಾಳೆ ಅರಸೀಕೆರೆ ಬಂದ್ ಗೆ ಕರೆ
ಭಯೋತ್ಪಾದನೆಯನ್ನು ಸಮರ್ಥಿಸುವ ಕಾಂಗ್ರೆಸ್ನ ಹೇಯ ಮನಸ್ಥಿತಿಗೆ ನನ್ನ ಧಿಕ್ಕಾರ – ನಳೀನ್ ಕುಮಾರ್ ಕಟೀಲ್