ಚುನಾವಣಾ ಆಯೋಗದ ಎಸ್ ಐ ಆರ್ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಚುನಾವಣಾ ಆಯೋಗ ನಡೆಸುವ ಎಸ್ ಐ ಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ಆದರೆ ನಿಜವಾದ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದೆಂಬುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಚುನಾವಣಾ ಆಯೋಗ ನಡೆಸುವ ಎಸ್ ಐ ಆರ್ ಪ್ರಕ್ರಿಯೆಯಂತೆ ರಾಜ್ಯದ 3 ಕೋಟಿ ಮತದಾರರು ಮ್ಯಾಪ್ ಆಗಿಲ್ಲವೆಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಸ್ ಐ ಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇಎಂದು … Continue reading ಚುನಾವಣಾ ಆಯೋಗದ ಎಸ್ ಐ ಆರ್ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed