Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

1947ರಲ್ಲಿ 79 ರೂಪಾಯಿ, 2026ರಲ್ಲಿ 1.6 ಲಕ್ಷ : ಭಾರತದಲ್ಲಿ ಚಿನ್ನದ ಬೆಲೆ ಏರಿಕೆಯ ಅಚ್ಚರಿಯ ಹಾದಿ | Gold price in India

BIG NEWS : ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಶೇ.15ರ ಮೀಸಲಾತಿಯಲ್ಲಿ ಹಂಚಿಕೆ : 400 ರೋಸ್ಟರ್ ಬಿಂದು ಪಾಲನೆಗೆ ಸರ್ಕಾರ ಆದೇಶ

BREAKING : ಜನಸಾಮಾನ್ಯರಿಗೆ ಬಿಗ್ ಶಾಕ್ : ಪೆಟ್ರೋಲ್,ಡೀಸೆಲ್ ಬಳಿಕ `CNG’ ಬೆಲೆಯೂ 2 ರೂಪಾಯಿ ಏರಿಕೆ | CNG price hike

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ಯಾರ ಮೇಲೂ ದ್ವೇಷ ರಾಜಕಾರಣ ಮಾಡಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ
KARNATAKA

ಕಾಂಗ್ರೆಸ್ ಯಾರ ಮೇಲೂ ದ್ವೇಷ ರಾಜಕಾರಣ ಮಾಡಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

By ಸುರೇಶ್‌

ಬೆಂಗಳೂರು : ನಾವು ಯಾರ ಮೇಲೂ ದ್ವೇಷದ ರಾಜಕೀಯ ‌ಮಾಡಲ್ಲ. ಆ ರೀತಿಯ ರಾಜಕೀಯ ಮಾಡಿದ್ದರೆ ಮೊದಲ ದಿನವೇ ‌ಮಾಡುತ್ತಿದ್ವಿ. ನಮಗೆ ಅದರ ಅವಶ್ಯಕತೆ ಇಲ್ಲ. ನಾವು ಯಾವುದಕ್ಕೂ ಮಧ್ಯೆ ಹೋಗಲ್ಲ. ದ್ವೇಷ ರಾಜಕಾರಣ ಮಾಡುವುದಾದರೆ ಪ್ರಕರಣ ದಾಖಲಾದ ತಕ್ಷಣ ಕ್ರಮ ತೆಗೆದುಕೊಳ್ಳುತ್ತಿದ್ದೆವು. ಪಾಪ ಅವರು ಮಾತನಾಡಬೇಕು ಮಾತನಾಡ್ತಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿ ಬಳಿ ಮಾತನಾಡಿದ ಅವರು, ನೋಡಿ ನಾವ್ಯಾಕೆ ದ್ವೇಷದ ರಾಜಕೀಯ ‌ಮಾಡಬೇಕು?. ನಮಗೆ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಯಾರ ಮೇಲೆ ದ್ವೇಷ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡಿದ್ದು ದ್ವೇಷ ರಾಜಕಾರಣ ಅಲ್ಲವೇ? ರಾಹುಲ್‌ ಗಾಂಧಿ ಅವರಿಗೆ ಅವರದ್ದೇ ಆದ ತೊಂದರೆಗಳಿವೆ. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಮೂಗು ತೂರಿಸುವ ಅಗತ್ಯ ಅವರಿಗಿಲ್ಲ. ಕಾಂಗ್ರೆಸ್‌‍ನವರು ದ್ವೇಷ ಸಾಧಿಸಲು ನೀಚ ರಾಜಕಾರಣ ಮಾಡುವುದಿಲ್ಲ ಎಂದರು.

ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಲು ಆರಂಭಿಸಿದರೆ ಅದು ಎಲ್ಲೆಲ್ಲಿಗೋ ಹೋಗುತ್ತದೆ. ನನಗೆ ಅದರ ನೋವು ಗೊತ್ತು. ನಾನು ಅನುಭವಿಸಿದ್ದೇನೆ. ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ. ಹಿಂದಿನ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜಾಹೀರಾತು ನೀಡಿದ್ದ ಬಗ್ಗೆ ನಮ್ಮ ಮೇಲೆ ಕೇಸು ದಾಖಲಿಸಿದೆ, ಅದನ್ನು ಎದುರಿಸುತ್ತೇವೆ. ಆದರೆ ರಾಹುಲ್‌ಗಾಂಧಿ ಅವರನ್ನು ಮಧ್ಯೆ ತರಲು ಅವರೇನು ಕೆಪಿಸಿಸಿ ಅಥವಾ ಎಐಸಿಸಿ ಅಧ್ಯಕ್ಷರಾಗಿದ್ದರೇ? ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕಾಮನ್‌ಸೆನ್ಸ್ ಇರಲಿಲ್ಲವೇ? ಅವರ ಪಕ್ಷದ ಎಂಎಲ್‌ಸಿ ಮೂಲಕ ಕೇಸು ಹಾಕಿಸಿದ್ದೇಕೆ ಎಂದು ಪ್ರಶ್ನಿಸಿದರು.

Share. Facebook Twitter LinkedIn WhatsApp Email

Related Posts

BIG NEWS : ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಶೇ.15ರ ಮೀಸಲಾತಿಯಲ್ಲಿ ಹಂಚಿಕೆ : 400 ರೋಸ್ಟರ್ ಬಿಂದು ಪಾಲನೆಗೆ ಸರ್ಕಾರ ಆದೇಶ

1 Min Read

Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ

1 Min Read

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ಇಲಾಖೆಯಲ್ಲಿ 8,176 ಹುದ್ದೆಗಳ ಭರ್ತಿಗೆ ಚಾಲನೆ | Police Recruitment

1 Min Read
Recent News

1947ರಲ್ಲಿ 79 ರೂಪಾಯಿ, 2026ರಲ್ಲಿ 1.6 ಲಕ್ಷ : ಭಾರತದಲ್ಲಿ ಚಿನ್ನದ ಬೆಲೆ ಏರಿಕೆಯ ಅಚ್ಚರಿಯ ಹಾದಿ | Gold price in India

BIG NEWS : ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಶೇ.15ರ ಮೀಸಲಾತಿಯಲ್ಲಿ ಹಂಚಿಕೆ : 400 ರೋಸ್ಟರ್ ಬಿಂದು ಪಾಲನೆಗೆ ಸರ್ಕಾರ ಆದೇಶ

BREAKING : ಜನಸಾಮಾನ್ಯರಿಗೆ ಬಿಗ್ ಶಾಕ್ : ಪೆಟ್ರೋಲ್,ಡೀಸೆಲ್ ಬಳಿಕ `CNG’ ಬೆಲೆಯೂ 2 ರೂಪಾಯಿ ಏರಿಕೆ | CNG price hike

ಯುಪಿ ಚಂಡಮಾರುತದ ಅಟ್ಟಹಾಸಕ್ಕೆ 111 ಬಲಿ: ಸಂತಾಪ ಸೂಚಿಸಿದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್!

State News
KARNATAKA

BIG NEWS : ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಶೇ.15ರ ಮೀಸಲಾತಿಯಲ್ಲಿ ಹಂಚಿಕೆ : 400 ರೋಸ್ಟರ್ ಬಿಂದು ಪಾಲನೆಗೆ ಸರ್ಕಾರ ಆದೇಶ

By kannadanewsnow57 KARNATAKA 1 Min Read

ಬೆಂಗಳೂರು : ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಲಭ್ಯವಿರುವ ಶೇ. 15ರ ಮೀಸಲಾತಿಯಲ್ಲಿ ಒಳಮೀಸಲಾತಿ ಹಂಚಿಕೆಗಾಗಿ, 400 ರೋಸ್ಟರ್‌…

Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಪೊಲೀಸ್ ಇಲಾಖೆಯಲ್ಲಿ 8,176 ಹುದ್ದೆಗಳ ಭರ್ತಿಗೆ ಚಾಲನೆ | Police Recruitment

GOOD NEWS : ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಬಿ’ ಖಾತಾದಿಂದ ‘ಎ’ ಖಾತೆಗೆ ಬದಲಾಯಿಸಲು ಶೇ. 2ರಷ್ಟು ಮಾತ್ರ ಶುಲ್ಕ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.