ದೆಹಲಿ: ಎನ್ ಡಿಎ ಮೈತ್ರಿಕೂಟ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಹೊಂದಿದ್ದು, ಅವರ ಕಾರ್ಯಚಟುವಟಿಕೆಗಳಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು ಜನರ ಹಿತಕ್ಕಾಗಿ ಹೋರಾಡಲು ತೀರ್ಮಾನಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ದೆಹಲಿಯಲ್ಲಿ ಭಾನುವಾರ ಭೇಟಿ ಮಾಡಿದ್ದರು.
ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭಾನುವಾರ ಭೇಟಿ ಮಾಡಿದ್ದರು.
ಚಿತ್ರದುರ್ಗ: ಜೂ.11ರಂದು ‘ಹಿರಿಯೂರು ತಾಲ್ಲೂಕಿನ’ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Modi 3.0: ‘ಕೇಂದ್ರ ಸಚಿವ’ರಾಗಿ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ‘ಮೋದಿ’ಗೆ ಧನ್ಯವಾದ ಅರ್ಪಿಸಿದ ‘HD ಕುಮಾರಸ್ವಾಮಿ’