ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು ಜನರ ಹಿತಕ್ಕೆ ಹೋರಾಡಲಿದೆ: ಡಿಸಿಎಂ ಡಿ.ಕೆ ಶಿವಕುಮಾರ್

ದೆಹಲಿ: ಎನ್ ಡಿಎ ಮೈತ್ರಿಕೂಟ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಹೊಂದಿದ್ದು, ಅವರ ಕಾರ್ಯಚಟುವಟಿಕೆಗಳಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು ಜನರ ಹಿತಕ್ಕಾಗಿ ಹೋರಾಡಲು ತೀರ್ಮಾನಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ದೆಹಲಿಯಲ್ಲಿ ಭಾನುವಾರ ಭೇಟಿ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷ, … Continue reading ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು ಜನರ ಹಿತಕ್ಕೆ ಹೋರಾಡಲಿದೆ: ಡಿಸಿಎಂ ಡಿ.ಕೆ ಶಿವಕುಮಾರ್