Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM

ಶಿವಮೊಗ್ಗ: ಮಾ.6ರಿಂದ 8ರವರೆಗೆ ಸಾಗರದಲ್ಲಿ ಚರಕ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ, ಆಹಾರ ಮೇಳ ಆಯೋಜನೆ

04/03/2026 5:25 PM

BREAKING: ಯುದ್ಧದಿಂದ ತೈಲ ದರ ಹೆಚ್ಚಾಗುತ್ತೆ ಎಂಬ ವದಂತಿ ಹಿನ್ನಲೆ: ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನರು

04/03/2026 5:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲಿದೆ- ಸಿಎಂ ಸಿದ್ಧರಾಮಯ್ಯ
KARNATAKA

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲಿದೆ- ಸಿಎಂ ಸಿದ್ಧರಾಮಯ್ಯ

By kannadanewsnow0917/04/2024 8:18 PM

ಕೋಲಾರ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳನ್ನು ಈ ಚುನಾವಣೆಯಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿಯನ್ನು ಮಾಡಿಕೊಂಡಿದ್ದಾರೆ. ಹೆಚ್ .ಡಿ. ದೇವೇಗೌಡ ಹಾಗೂ ಹೆಚ್ .ಡಿ.ಕುಮಾರಸ್ವಾಮಿಯವರು ಮೊನ್ನೆಯವರೆಗೂ ದ್ವೇಷದ ಪಕ್ಷ, ಕ್ರಿಮಿನಲ್ ಪಕ್ಷ, ನರೇಂದ್ರ ಮೋದಿ ಯವರು ಮತ್ತೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದಿದ್ದರು. ಈಗ ನರೇಂದ್ರ ಮೋದಿ ಯವರನ್ನು ಸೇರಿಕೊಂಡಿದ್ದಾರೆ. ದೇವೇಗೌಡರು ನರೇಂದ್ರ ಮೋದಿ ಯವರನ್ನು ಬಹಳ ಹೊಗಳುತ್ತಿದ್ದಾರೆ. ಅಲ್ಲದೆ ಚುನಾವಣೆಯಾದ ಮೇಲೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಲಿದೆ

ಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ ಎಂದರು. ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ . ಇದು ಅವರ ಭ್ರಮೆ ಎಂದರು.

ಜನ ಕಾಂಗ್ರೆಸ್ ಕೈಹಿಡಿಯಲ್ಲಿದ್ದಾರೆ

ಕ್ರಿಮಿನಲ್ ಪಕ್ಷ ದ ಜೊತೆ ಸೇರಿರುವ ಜೆಡಿಎಸ್ ಸೆಕ್ಯುಲರ್ ಎಂಬ ಪದಕ್ಕೆ ಅವಮಾನ ಮಾಡುತ್ತಿದ್ದಾರೆ. ಅದಕ್ಕೆ ಅವರು ಸಿದ್ದರಾಮಯ್ಯ ಅವರ ಗರ್ವ ಭಂಗ ಮಾಡುವುದಾಗಿ ಹೇಳಿದ್ದಾರೆ. ದೇವೇಗೌಡರು, ಬಿಜೆಪಿ ಏನೇ ಹೇಳಿದರೂ ಈ ಸಾರಿ ಕರ್ನಾಟಕದ ಜನ ಕಾಂಗ್ರೆಸ್ ಪಕ್ಷದ ಕೈಹಿಡಿಯಲಿದ್ದಾರೆ ಎಂಬ ನಂಬಿಕೆ ಇದೆ ಎಂದರು.

ಮತ್ತೆ ಶನಿವಾರ ರಾಜ್ಯಕ್ಕೆ ಮೋದಿ ಆಗಮನ ಬೃಹತ್‌ ಸಮಾವೇಶದಲ್ಲಿ ಭಾಗಿ

ಮತ್ತೆ ಶನಿವಾರ ರಾಜ್ಯಕ್ಕೆ ಮೋದಿ ಆಗಮನ ಬೃಹತ್‌ ಸಮಾವೇಶದಲ್ಲಿ ಭಾಗಿ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM1 Min Read

ಶಿವಮೊಗ್ಗ: ಮಾ.6ರಿಂದ 8ರವರೆಗೆ ಸಾಗರದಲ್ಲಿ ಚರಕ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ, ಆಹಾರ ಮೇಳ ಆಯೋಜನೆ

04/03/2026 5:25 PM1 Min Read

BREAKING: ಯುದ್ಧದಿಂದ ತೈಲ ದರ ಹೆಚ್ಚಾಗುತ್ತೆ ಎಂಬ ವದಂತಿ ಹಿನ್ನಲೆ: ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನರು

04/03/2026 5:17 PM1 Min Read
Recent News

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM

ಶಿವಮೊಗ್ಗ: ಮಾ.6ರಿಂದ 8ರವರೆಗೆ ಸಾಗರದಲ್ಲಿ ಚರಕ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ, ಆಹಾರ ಮೇಳ ಆಯೋಜನೆ

04/03/2026 5:25 PM

BREAKING: ಯುದ್ಧದಿಂದ ತೈಲ ದರ ಹೆಚ್ಚಾಗುತ್ತೆ ಎಂಬ ವದಂತಿ ಹಿನ್ನಲೆ: ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನರು

04/03/2026 5:17 PM

BREAKING : ಮಧ್ಯಪ್ರಾಚ್ಯದಲ್ಲಿರುವ ಪ್ರಜೆಗಳ ಸಹಾಯಕ್ಕಾಗಿ ಭಾರತದಿಂದ ‘ನಿಯಂತ್ರಣ ಕೊಠಡಿ’ ಸ್ಥಾಪನೆ

04/03/2026 5:16 PM
State News
KARNATAKA

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

By kannadanewsnow0904/03/2026 5:31 PM KARNATAKA 1 Min Read

ಶಿವಮೊಗ್ಗ : ಮಾ. 6ರಂದು ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತ್ಯೋತ್ಸವ ಅಂಗವಾಗಿ ಬೃಹತ್ ಹಿಂದೂ ಸಾಮ್ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ…

ಶಿವಮೊಗ್ಗ: ಮಾ.6ರಿಂದ 8ರವರೆಗೆ ಸಾಗರದಲ್ಲಿ ಚರಕ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ, ಆಹಾರ ಮೇಳ ಆಯೋಜನೆ

04/03/2026 5:25 PM

BREAKING: ಯುದ್ಧದಿಂದ ತೈಲ ದರ ಹೆಚ್ಚಾಗುತ್ತೆ ಎಂಬ ವದಂತಿ ಹಿನ್ನಲೆ: ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನರು

04/03/2026 5:17 PM

ಬೆಂಗಳೂರು : ಮನೆ ಖಾಲಿ ಮಾಡುವ ವಿಚಾರಕ್ಕೆ ಗಲಾಟೆ, ಅಳಿಯನನ್ನೇ ಕೊಂದ ಮಾವ : ಅಂತ್ಯಕ್ರಿಯೆ ವೇಳೆ ಕೃತ್ಯ ಬಯಲು!

04/03/2026 5:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.