ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲಿದೆ- ಸಿಎಂ ಸಿದ್ಧರಾಮಯ್ಯ

ಕೋಲಾರ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳನ್ನು ಈ ಚುನಾವಣೆಯಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿಯನ್ನು ಮಾಡಿಕೊಂಡಿದ್ದಾರೆ. ಹೆಚ್ .ಡಿ. ದೇವೇಗೌಡ ಹಾಗೂ ಹೆಚ್ .ಡಿ.ಕುಮಾರಸ್ವಾಮಿಯವರು ಮೊನ್ನೆಯವರೆಗೂ ದ್ವೇಷದ ಪಕ್ಷ, ಕ್ರಿಮಿನಲ್ ಪಕ್ಷ, ನರೇಂದ್ರ ಮೋದಿ ಯವರು ಮತ್ತೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದಿದ್ದರು. ಈಗ ನರೇಂದ್ರ ಮೋದಿ ಯವರನ್ನು ಸೇರಿಕೊಂಡಿದ್ದಾರೆ. ದೇವೇಗೌಡರು ನರೇಂದ್ರ ಮೋದಿ ಯವರನ್ನು ಬಹಳ ಹೊಗಳುತ್ತಿದ್ದಾರೆ. ಅಲ್ಲದೆ ಚುನಾವಣೆಯಾದ … Continue reading ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲಿದೆ- ಸಿಎಂ ಸಿದ್ಧರಾಮಯ್ಯ