ರಾಜ್ಯದಲ್ಲಿ ಲೋಕಸಭಾ ಚುನಾವಣೆಯ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಬೇರಿ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆ ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ಕಾಣಿಸುತ್ತಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ. ಬಸವ ಜಯಂತಿ ಅಂಗವಾಗಿ ವಿಧಾನಸೌಧದ ಮುಂದಿರುವ ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡೂ ಹಂತದ ಮತದಾನ ಮಕ್ತಾಯವಾಗಿದ್ದು, ರಾಜ್ಯದಾದ್ಯಂತದಿಂದ ಬಂದಿರುವ ವರದಿಗಳ ರೀತ್ಯ ಕಾಂಗ್ರೆಸ್ ಪಕ್ಷ … Continue reading ರಾಜ್ಯದಲ್ಲಿ ಲೋಕಸಭಾ ಚುನಾವಣೆಯ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಬೇರಿ: ಸಚಿವ ಈಶ್ವರ ಖಂಡ್ರೆ
Copy and paste this URL into your WordPress site to embed
Copy and paste this code into your site to embed