ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ: ಸಿ.ಎಂ ಸಿದ್ದರಾಮಯ್ಯ

ಮಂಡ್ಯ : ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಚಿತವಾಗಿ ನುಡಿದರು. ಮಂಡ್ಯದಲ್ಲಿ ನಡೆದ ಅಭೂತಪೂರ್ವ ಪ್ರಜಾಧ್ವನಿ-2 ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದರು. ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆ ಶಾಸಕರು. ಅವರು ಅಲ್ಲೇ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಬಹುದಿತ್ತು. ಆದರೆ ಸೋಲಿನ ಭಯದಿಂದ ಇಲ್ಲಿಗೆ ಬಂದು NDA ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇಲ್ಲೂ ಖಚಿತವಾಗಿ ಸೋಲಿಸಲು ಮಂಡ್ಯ ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ. ಹೀಗಾಗಿ … Continue reading ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ: ಸಿ.ಎಂ ಸಿದ್ದರಾಮಯ್ಯ