ವಿಧಾನಸಭಾ ಉಪ ಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು: ಡಿ.ಕೆ ಸುರೇಶ್

ಬೆಂಗಳೂರು : “ಕಾಂಗ್ರೆಸ್ ಪಕ್ಷ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲಲಿದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯಿಸಿದರು. ಕಾರ್ಯಕರ್ತರು ನಿಮ್ಮ ಸ್ಪರ್ಧೆಗೆ ಹೆಚ್ಚಿನ ಒತ್ತಡ ಹಾಕುತ್ತಿದ್ದಾರೆ, ಚನ್ನಪಟ್ಟಣದಲ್ಲಿ ಗೆಲ್ಲುವ ವಿಶ್ವಾಸವಿದೆಯೇ ಎಂದು ಕೇಳಿದ ಪ್ರಶ್ನೆಗೆ, “ನನ್ನ ಮುಕ್ತವಾದ ಅಭಿಪ್ರಾಯಗಳನ್ನು ಪಕ್ಷದ ವರಿಷ್ಠರಿಗೆ ತಿಳಿಸುತ್ತೇನೆ. ಅವರು ತೀರ್ಮಾನ ಮಾಡಿದ ನಂತರ ನಾನು ತೀರ್ಮಾನ ಮಾಡುತ್ತೇನೆ. ಪಕ್ಷದ ಆದೇಶವನ್ನು ನಾನು ಪಾಲಿಸಬೇಕು, ನಮ್ಮ ಮುಖಂಡರೂ … Continue reading ವಿಧಾನಸಭಾ ಉಪ ಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು: ಡಿ.ಕೆ ಸುರೇಶ್