Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

BREAKING : ಮೋದಿ ತೆರಳುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಕೇಸ್ : ಪೊಲೀಸ್ ಅಧಿಕಾರಿಗಳು ಸೇರಿ 6 ಸಿಬ್ಬಂದಿ ಸಸ್ಪೆಂಡ್!

BREAKING : ಬೆಂಗಳೂರಲ್ಲಿ ವೃದ್ದೆಗೆ ಡಿಜಿಟಲ್ ಅರೆಸ್ಟ್ ಮೂಲಕ 24 ಕೋಟಿ ವಂಚನೆ ಕೇಸ್ : ಐವರು ಅರೆಸ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಮತದಾನೋತ್ತರ ಸಮೀಕ್ಷೆ’ಯನ್ನೇ ಸುಳ್ಳಾಗಿಸಿದ ಫಲಿತಾಂಶ: ಕರ್ನಾಟಕದ 3 ಕ್ಷೇತ್ರಗಳಲ್ಲಿ ‘ಕಾಂಗ್ರೆಸ್’ ಭರ್ಜರಿ ಗೆಲುವು
KARNATAKA

BIG NEWS: ‘ಮತದಾನೋತ್ತರ ಸಮೀಕ್ಷೆ’ಯನ್ನೇ ಸುಳ್ಳಾಗಿಸಿದ ಫಲಿತಾಂಶ: ಕರ್ನಾಟಕದ 3 ಕ್ಷೇತ್ರಗಳಲ್ಲಿ ‘ಕಾಂಗ್ರೆಸ್’ ಭರ್ಜರಿ ಗೆಲುವು

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕ ಮಿನಿ ಸಮರದಲ್ಲಿ ಮತದಾನೋತ್ತರ ಸಮೀಕ್ಷೆಗಳು ಉಲ್ಟಾ ಆಗಿದ್ದಾವೆ. ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಮಾತ್ರ ಗೆಲ್ಲಲಿದೆ ಎನ್ನುವಂತ ಸಮೀಕ್ಷಾ ವರದಿಯೇ ಸುಳ್ಳಾಗಿದೆ. ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮೂರಕ್ಕೆ ಮೂರು ಗೆದ್ದುಕೊಳ್ಳುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.

ಕರ್ನಾಟಕದ ಮೂರು ಉಪ ಚುನಾವಣೆಯ ಮತದಾನದ ನಂತ್ರ ಮತದಾನೋತ್ತರ ಚುನಾವಣಾ ಸಮೀಕ್ಷೆಗಳು ಪ್ರಕಟವಾಗಿದ್ದವು. ಪಿ-ಮಾರ್ಕ್ಸ್ ಸಮೀಕ್ಷೆಯಂತೆ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್, ಇನ್ನೆರಡು ಕ್ಷೇತ್ರಗಳಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸುವುದಾಗಿ ತಿಳಿಸಿತ್ತು.

ಇನ್ನೂ ಹಿರಿಯ ವಾರ್ತಾ ವಾಚಕ ರಾಘವೇಂದ್ರ ಗಂಗಾವತಿ ಅವರ ಸಾರಥ್ಯದ ಚಾಣಕ್ಯ ಟೈಮ್ಸ್ 24X7 ಸಮೀಕ್ಷೆ ಕೂಡ ಪ್ರಕಟವಾಗಿದೆ. ಅದರಲ್ಲಿ ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವಂತ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಅಂತ ಹೇಳಿತ್ತು.

ಹಾವೇರಿಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಗೆಲ್ಲಲಿದ್ದಾರೆ. ಶಿಗ್ಗಾವಿ ಬಿಜೆಪಿ ಪಾಲಾಗುವುದಾಗಿ ಚಾಣಕ್ಯ ಟೈಮ್ಸ್ ಸಮೀಕ್ಷಾ ವರದಿ ತಿಳಿಸಲಾಗಿತ್ತು.

ಬಳ್ಳಾರಿಯ ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಗೆಲುವು ಸಾಧಿಸುವುದಾಗಿಯೂ ರಾಘವೇಂದ್ರ ಗಂಗಾವತಿ ಅವರ ಸಾರಥ್ಯದ ಚಾಣಕ್ಯ ಟೈಮ್ಸ್ 24X7 ಚಾನಲ್ ಸಮೀಕ್ಷೆಯು ಹೇಳಿತ್ತು.

ಆದರೇ ಇಂದು ಮತಏಣಿಕೆಯ ನಂತ್ರ ಈ ಸಮೀಕ್ಷೆಗಳೆಲ್ಲ ಸುಳ್ಳಾಗಿಸಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್, ಸಂಡೂರಲ್ಲಿ ಅನ್ನಪೂರ್ಣ ಹಾಗೂ ಶಿಗ್ಗಾಂವಿಯಲ್ಲಿ ಯಾಸೀರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಸೋಲು ಕಂಡು, ಭಾರೀ ಮುಖಭಂಗವೇ ಬಿಜೆಪಿ ಮುಖಂಡರಿ ಆಗಿದೆ.

BREAKING: ಮತದಾರರ ತೀರ್ಪಿಗೆ ನಾನು ತಲೆಬಾಗಿದ್ದೇನೆ: ಚನ್ನಪಟ್ಟಣದಲ್ಲಿ ಸೋಲಿನ ಬಳಿಕ ನಿಖಿಲ್ ಫಸ್ಟ್ ರಿಯಾಕ್ಷನ್

ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: DKS

Share. Facebook Twitter LinkedIn WhatsApp Email

Related Posts

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

2 Mins Read

BREAKING : ಮೋದಿ ತೆರಳುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಕೇಸ್ : ಪೊಲೀಸ್ ಅಧಿಕಾರಿಗಳು ಸೇರಿ 6 ಸಿಬ್ಬಂದಿ ಸಸ್ಪೆಂಡ್!

1 Min Read

BREAKING : ಬೆಂಗಳೂರಲ್ಲಿ ವೃದ್ದೆಗೆ ಡಿಜಿಟಲ್ ಅರೆಸ್ಟ್ ಮೂಲಕ 24 ಕೋಟಿ ವಂಚನೆ ಕೇಸ್ : ಐವರು ಅರೆಸ್ಟ್!

2 Mins Read
Recent News

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

BREAKING : ಮೋದಿ ತೆರಳುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಕೇಸ್ : ಪೊಲೀಸ್ ಅಧಿಕಾರಿಗಳು ಸೇರಿ 6 ಸಿಬ್ಬಂದಿ ಸಸ್ಪೆಂಡ್!

BREAKING : ಬೆಂಗಳೂರಲ್ಲಿ ವೃದ್ದೆಗೆ ಡಿಜಿಟಲ್ ಅರೆಸ್ಟ್ ಮೂಲಕ 24 ಕೋಟಿ ವಂಚನೆ ಕೇಸ್ : ಐವರು ಅರೆಸ್ಟ್!

BREAKING : ಪಂಜಾಬ್ ನಲ್ಲಿ ಗುಂಡಿಕ್ಕಿ `ASI’ ಜೋಗಿಂದರ್ ಸಿಂಗ್ ಬರ್ಬರ ಹತ್ಯೆ

State News
KARNATAKA

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

By kannadanewsnow57 KARNATAKA 2 Mins Read

ಪ್ರಸ್ತುತ ಇಂದಿನ ಜಂಜಾಟದ ಜೀವನಶೈಲಿಯಲ್ಲಿ ವಯಸ್ಸಿನ ಭೇದವಿಲ್ಲದೆ ಕಾಡುತ್ತಿರುವ ಅತಿ ದೊಡ್ಡ ಆರೋಗ್ಯ ಸಮಸ್ಯೆ ಎಂದರೆ ಅದುವೇ ಹೈ ಬಿಪಿ…

BREAKING : ಮೋದಿ ತೆರಳುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಕೇಸ್ : ಪೊಲೀಸ್ ಅಧಿಕಾರಿಗಳು ಸೇರಿ 6 ಸಿಬ್ಬಂದಿ ಸಸ್ಪೆಂಡ್!

BREAKING : ಬೆಂಗಳೂರಲ್ಲಿ ವೃದ್ದೆಗೆ ಡಿಜಿಟಲ್ ಅರೆಸ್ಟ್ ಮೂಲಕ 24 ಕೋಟಿ ವಂಚನೆ ಕೇಸ್ : ಐವರು ಅರೆಸ್ಟ್!

BIG NEWS : ರೇಣುಕಾಸ್ವಾಮಿ ಕೊಲೆ ಪ್ರಕರಣ : ಜೂ.1ರಿಂದ ಸೆಷನ್ಸ್ ಕೋರ್ಟಲ್ಲಿ ದರ್ಶನ್ ಕೊಲೆ ಕೇಸ್ ವಿಚಾರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.