BIG NEWS: ‘ಮತದಾನೋತ್ತರ ಸಮೀಕ್ಷೆ’ಯನ್ನೇ ಸುಳ್ಳಾಗಿಸಿದ ಫಲಿತಾಂಶ: ಕರ್ನಾಟಕದ 3 ಕ್ಷೇತ್ರಗಳಲ್ಲಿ ‘ಕಾಂಗ್ರೆಸ್’ ಭರ್ಜರಿ ಗೆಲುವು

ಬೆಂಗಳೂರು: ಕರ್ನಾಟಕ ಮಿನಿ ಸಮರದಲ್ಲಿ ಮತದಾನೋತ್ತರ ಸಮೀಕ್ಷೆಗಳು ಉಲ್ಟಾ ಆಗಿದ್ದಾವೆ. ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಮಾತ್ರ ಗೆಲ್ಲಲಿದೆ ಎನ್ನುವಂತ ಸಮೀಕ್ಷಾ ವರದಿಯೇ ಸುಳ್ಳಾಗಿದೆ. ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮೂರಕ್ಕೆ ಮೂರು ಗೆದ್ದುಕೊಳ್ಳುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಕರ್ನಾಟಕದ ಮೂರು ಉಪ ಚುನಾವಣೆಯ ಮತದಾನದ ನಂತ್ರ ಮತದಾನೋತ್ತರ ಚುನಾವಣಾ ಸಮೀಕ್ಷೆಗಳು ಪ್ರಕಟವಾಗಿದ್ದವು. ಪಿ-ಮಾರ್ಕ್ಸ್ ಸಮೀಕ್ಷೆಯಂತೆ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್, ಇನ್ನೆರಡು ಕ್ಷೇತ್ರಗಳಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸುವುದಾಗಿ … Continue reading BIG NEWS: ‘ಮತದಾನೋತ್ತರ ಸಮೀಕ್ಷೆ’ಯನ್ನೇ ಸುಳ್ಳಾಗಿಸಿದ ಫಲಿತಾಂಶ: ಕರ್ನಾಟಕದ 3 ಕ್ಷೇತ್ರಗಳಲ್ಲಿ ‘ಕಾಂಗ್ರೆಸ್’ ಭರ್ಜರಿ ಗೆಲುವು