ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು ಓದಿ!

ಬೆಂಗಳೂರು: ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಗೆಲುವಿನ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅವರು ಏನು ಹೇಳಿದ್ದಾರೆ ಅಂತ ಮುಂದೆ ಓದಿ.. ಮೊತ್ತ ಮೊದಲಿಗೆ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತದಾನ ಮಾಡಿ ಗೆಲ್ಲಿಸಿದ ಸಮಸ್ತ ಮತದಾರ ಬಂಧುಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇನೆ.ಇದು  ನಮ್ಮ ಸರ್ಕಾರದ ಸಾಧನೆಗಳಿಗೆ ಮತ್ತು ಕಾಂಗ್ರೆಸ್ ಪಕ್ಷದ ಸಿದ್ದಾಂತಕ್ಕೆ … Continue reading ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು ಓದಿ!