ಕಾಂಗ್ರೆಸ್ನವರು ಅಡ್ವಾನ್ಸ್ ಗ್ಯಾರಂಟಿ ಕೊಟ್ಟು ಮೋಸದಿಂದ 9 ಸ್ಥಾನ ಗೆದ್ದಿದ್ದಾರೆ : ನೂತನ ಸದಸ್ಯ ಗೋವಿಂದ್ ಕಾರಜೋಳ
ಬೆಂಗಳೂರು : ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಭರ್ಜರಿ ಜಯಗಳಿಸಿದ್ದಾರೆ. ಆ ಮೂಲಕ ರಾಜ್ಯದ ಅತ್ಯಂತ ಹಿರಿಯ ಸದಸ್ಯ ಎಂದು ಸಂಸತ್ತಿಗೆ ಪ್ರವೇಶಿಸಲಿದ್ದಾರೆ. ತಮ್ಮ ಗೆಲುವು ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಅಡ್ವಾನ್ಸ್ ಆಗಿ ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಮೋಸದಿಂದ 9 ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ಮೋಸದಿಂದ 9ಸ್ಥಾನ ಗೆದ್ದಿದ್ದಾರೆ ಎಂದು ಬೆಂಗಳೂರಿನಲ್ಲಿ ವಿಜೇತ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿಕೆ … Continue reading ಕಾಂಗ್ರೆಸ್ನವರು ಅಡ್ವಾನ್ಸ್ ಗ್ಯಾರಂಟಿ ಕೊಟ್ಟು ಮೋಸದಿಂದ 9 ಸ್ಥಾನ ಗೆದ್ದಿದ್ದಾರೆ : ನೂತನ ಸದಸ್ಯ ಗೋವಿಂದ್ ಕಾರಜೋಳ
Copy and paste this URL into your WordPress site to embed
Copy and paste this code into your site to embed