ಕಾಂಗ್ರೆಸ್ಸಿಗೆ ಇಲ್ಲಿ ಉಳಿಗಾಲ ಇಲ್ಲ: ಆರ್.ಅಶೋಕ್

ಬೆಂಗಳೂರು: ವಿಪಕ್ಷ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಸಿದ್ದರಾಮಯ್ಯ ಸೇರಿ ಯಾರೇ ಪ್ರಚಾರ ಮಾಡಿದರೂ ಕಾಂಗ್ರೆಸ್ಸಿಗೆ ಇಲ್ಲಿ ಉಳಿಗಾಲ ಇಲ್ಲ ಎಂದು ಅಭಿಪ್ರಾಯಪಟ್ಟರು. ವೈ.ಎ.ನಾರಾಯಣಸ್ವಾಮಿ ಮತ್ತು ಅ.ದೇವೇಗೌಡರ ಗೆಲುವು ನಿಶ್ಚಿತ. ವೈ.ಎ.ನಾರಾಯಣಸ್ವಾಮಿ ಅವರು ಮಾಡಿರುವ ಕೆಲಸ, ಅವರ ಸಂಪರ್ಕ, ನಿರಂತರ ಸೇವೆ ಗಮನಿಸಿ ಅವರ ಆಶೀರ್ವಾದ ಖಚಿತ; ಬೆಂಗಳೂರಿನಲ್ಲಿ ಅ.ದೇವೇಗೌಡರು ಮತದಾರರ ಉತ್ತಮ ಒಲವನ್ನು ಹೊಂದಿದ್ದಾರೆ ಎಂದು ತಿಳಿಸಿದರು. ಎರಡೂ ಪಕ್ಷಗಳು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ ಎಂದು ಅವರು ನುಡಿದರು. ವೈ.ಎ.ನಾರಾಯಣಸ್ವಾಮಿ ಮತ್ತು ಅ.ದೇವೇಗೌಡ ಅವರು ನಾಮಪತ್ರ ಸಲ್ಲಿಸಿದರು. … Continue reading ಕಾಂಗ್ರೆಸ್ಸಿಗೆ ಇಲ್ಲಿ ಉಳಿಗಾಲ ಇಲ್ಲ: ಆರ್.ಅಶೋಕ್