BIGG NEWS: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಪೊಲೀಸರ ವಶಕ್ಕೆ

ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಅವರನ್ನು ಬೆಳಗಾವಿ ರಾಮದೇವ ಹೋಟೆಲ್‌ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. BIGG NEWS: ಭಾರತ ಶೀಘ್ರದಲ್ಲೇ 5ಜಿ ಸೇವೆ ಪಡೆಯಲಿದೆ: ಪ್ರಧಾನಿ ಮೋದಿ   ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣದ ವೇಳೆ ನವ್ಯಶ್ರೀ ಪ್ರತಿಭಟನೆಗೆ ಮುಂದಾಗಿದ್ದರು. ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎದುರು ಪ್ರತಿಭಟನೆ ಮಾಡಬೇಕು ಎಂದುಕೊಂಡಿದ್ದರು. ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಜಕುಮಾರ ಟಾಕಳೆ ಬಂಧನಕ್ಕೆ ಆಗ್ರಹಿಸಿ ಸಚಿವ ಗೋವಿಂದ ಕಾರಜೋಳ ಎದುರೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. … Continue reading BIGG NEWS: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಪೊಲೀಸರ ವಶಕ್ಕೆ