BREAKING: ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ BSY ಮನೆಗೆ ಮುತ್ತಿಗೆ ಯತ್ನ, ಹಲವರನ್ನು ಪೊಲೀಸರು ವಶಕ್ಕೆ

ಶಿವಮೊಗ್ಗ : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ರಾಜ್ಯಪಾಲರ ನಡೆಯನ್ನು ಖಂಡಿಸಿ, ಇಂದು ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರವಾಗಿ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆಗೂ ಯತ್ನಿಸಿದರು. ಇಂತಹ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದಂತ ಖಾಸಗಿ ದೂರಿನ ಸಂಬಂಧ ಅರ್ಜಿಯನ್ನು ಪರಿಶೀಲಿಸಿ, ರಾಜ್ಯಪಾಲ ಥಾವರ್ … Continue reading BREAKING: ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ BSY ಮನೆಗೆ ಮುತ್ತಿಗೆ ಯತ್ನ, ಹಲವರನ್ನು ಪೊಲೀಸರು ವಶಕ್ಕೆ