ಕೇರಳದ ಕಾಂಗ್ರೆಸ್ ಕಾರ್ಯಕರ್ತರ ಕೊಲೆ; ಕೆಪಿಸಿಸಿಯಿಂದ ₹25 ಲಕ್ಷ ಪರಿಹಾರ- DKS ಘೋಷಣೆ

ಕೇರಳ : “ಕೇರಳದ ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಯೋಜಿತವಾಗಿ ನಡೆಸಿದ ಹೇಯ ಕೃತ್ಯ. ನಮ್ಮ ಭಾರತದ ಪ್ರಜಾಪ್ರಭುತ್ವ ಸಂಸ್ಕೃತಿಗೆ ಮಾಡಿದ ಅಪಮಾನ. ಕೇರಳದ ಕಮ್ಯುನಿಸ್ಟ್ ಪಕ್ಷದಿಂದ ಈ ರೀತಿಯ ಕೃತ್ಯವನ್ನು ನಿರೀಕ್ಷೆ ಮಾಡಿರಲಿಲ್ಲ. ಹುತಾತ್ಮ ಯುವ ಕಾರ್ಯಕರ್ತರ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ ₹25 ಲಕ್ಷ ಪರಿಹಾರ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೇರಳದ ಕಾಸರಗೋಡಿನಲ್ಲಿ ಸೋಮವಾರ ನಡೆದ 6ನೇ ಹುತಾತ್ಮರ ದಿನಾಚರಣೆ ಹಾಗೂ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. “ಯುವ ಕಾಂಗ್ರೆಸ್ಸಿನ ನಾಯಕರಾದ … Continue reading ಕೇರಳದ ಕಾಂಗ್ರೆಸ್ ಕಾರ್ಯಕರ್ತರ ಕೊಲೆ; ಕೆಪಿಸಿಸಿಯಿಂದ ₹25 ಲಕ್ಷ ಪರಿಹಾರ- DKS ಘೋಷಣೆ