ಮಂಗಳೂರಲ್ಲಿ ಫೆ.17 ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ : ಡಿಸಿಎಂ ಡಿಕೆ ಸ್ಪಷ್ಟನೆ
ಮಂಗಳೂರು : ಇದೆ 22ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಬೇಕಿತ್ತು ಆದರೆ ಕಾರಣಾಂತರಗಳಿಂದ ದಿನಾಂಕವನ್ನು ಮುಂದೂಡಲಾಗಿದ್ದು ಇದೀಗ ಫೆಬ್ರವರಿ 17ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಜನವರಿ 22ರಂದು ಸಮಾವೇಶ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ಮುಂದೆ ಹಾಕಲಾಗಿತ್ತು. ಇದೀಗ 17ಕ್ಕೆ ಕಾರ್ಯಕರ್ತರ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ … Continue reading ಮಂಗಳೂರಲ್ಲಿ ಫೆ.17 ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ : ಡಿಸಿಎಂ ಡಿಕೆ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed