ಹಾವೇರಿಯಲ್ಲಿ ಬರ್ತ್‌ಡೇ ದಿನವೇ ಬ್ರಿಡ್ಜ್ ಮೇಲಿನಿಂದ ತಳ್ಳಿ ಕಾಂಗ್ರೆಸ್ ಯುವ ಕಾರ್ಯಕರ್ತನನ್ನು ಹತ್ಯೆ

ಹಾವೇರಿ: ಜಿಲ್ಲೆಯಲ್ಲಿ ಹುಟ್ಟಿದ ಹಬ್ಬದ ದಿನವೇ ಕಾಂಗ್ರೆಸ್ ಯುವ ಕಾರ್ಯಕರ್ತನನ್ನು ಬ್ರಿಡ್ಜ್ ಮೇಲಿನಿಂದ ತಳ್ಳಿ ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ನಿವಾಸಿ, ಕಾಂಗ್ರೆಸ್ ಯುವ ಕಾರ್ಯಕರ್ತ ಮನೋಜ್ ಪ್ರಕಾಶ್ ಉಡಗಣ(28) ಎಂಬಾತನನ್ನೇ ಹತ್ಯೆ ಮಾಡಲಾಗಿದೆ. ಕಾಂಗ್ರೆಸ್ ಯುವ ಕಾರ್ಯಕರ್ತ ಮನೋಜ್ ನಿಗೆ ಕಂಠಪೂರ್ತಿ ಮದ್ಯವನ್ನು ಕುಡಿಸಲಾಗಿದೆ. ಆ ಬಳಿಕ ವರದಾ ನದಿ ಬ್ರಿಡ್ಜ್ ಮೇಲಿನಿಂದ ನೂಕಿ ಹತ್ಯೆ ಮಾಡಲಾಗಿದೆ. ಮೃತ ಮನೋಜ್ ಯುವತಿಯೊಬ್ಬಳನನ್ನು ಪ್ರೀತಿಸುವುದಾಗಿ ತಿಳಿದು ಬಂದಿದೆ. … Continue reading ಹಾವೇರಿಯಲ್ಲಿ ಬರ್ತ್‌ಡೇ ದಿನವೇ ಬ್ರಿಡ್ಜ್ ಮೇಲಿನಿಂದ ತಳ್ಳಿ ಕಾಂಗ್ರೆಸ್ ಯುವ ಕಾರ್ಯಕರ್ತನನ್ನು ಹತ್ಯೆ