ಕಾಂಗ್ರೆಸ್ಸಿಗರು ಕೆಂಪೇಗೌಡರ ಕನಸನ್ನು 5 ತುಂಡು ಮಾಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ಸಿಗರು ಕೆಂಪೇಗೌಡರ ಕನಸನ್ನು 5 ತುಂಡು ಮಾಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ಷೇಪಿಸಿದ್ದಾರೆ. ಈಗ ಇದು ಒಂದು ಬೆಂಗಳೂರಲ್ಲ; 5 ಬೆಂಗಳೂರು ಎಂದು ಟೀಕಿಸಿದರು. ಜಿಬಿಎ (ಗ್ರೇಟರ್ ಬೆಂಗಳೂರು) ಚುನಾವಣೆ ತಯಾರಿ ಸಂಬಂಧ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರಿನ ಅಮರ್ ಕನ್ವೆನ್ಷನ್ ಸಭಾಂಗಣದಲ್ಲಿ ಇಂದು ಪ್ರಮುಖರ ‘ಸಂಕಲ್ಪ’ ಸಭೆ ನಡೆಯಿತು. ಈ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನಮನದಿಂದ ಈಗ ಕಾಂಗ್ರೆಸ್ ಹೊರಟು ಹೋಗಿದೆ. ಹೆಣ್ಮಕ್ಕಳು ಹಿಡಿಶಾಪ ಹಾಕುತ್ತಿದ್ದಾರೆ. ಇನ್ನೂ ಎರಡೂವರೆ ವರ್ಷ … Continue reading ಕಾಂಗ್ರೆಸ್ಸಿಗರು ಕೆಂಪೇಗೌಡರ ಕನಸನ್ನು 5 ತುಂಡು ಮಾಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ