ಬೆಂಗಳೂರು: ವೀರ ಸಾವರ್ಕರ್, ಭಗತ್ ಸಿಂಗ್ ಅವರನ್ನು ಇಟ್ಟುಕೊಂಡು ಕಾಂಗ್ರೆಸ್ಸಿನ ಪುಡಿ ರೌಡಿಗಳು ಅಖಂಡ ಭಾರತೀಯರಾದ ಕನ್ನಡಿಗರನ್ನು ಒಡೆದು ಆಳುವ ನೀತಿಯ ಭಾಗವಾಗಿ ಟೂಲ್ ಕಿಟ್ ಅಜೆಂಡಾವನ್ನು ಪ್ರದರ್ಶನ ಮಾಡುತ್ತಿದ್ದಾರೆ ಎಂಬುದಾಗಿ ಕರ್ನಾಟಕ ಬಿಜೆಪಿ ಕಿಡಿಕಾರಿದೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ಬೆಂಕಿ ಇಡುವ ಕೆಲಸ ಮಾಡುವುದರ ಜತೆಗೆ ದಕ್ಷಿಣ ಭಾರತ – ಉತ್ತರ ಭಾರತವೆಂದು ಇಬ್ಭಾಗವನ್ನು ಮಾಡಿತ್ತು ಎಂದು ಗುಡುಗಿದೆ.
ಆದರೆ, ಈಗ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಭಗತ್ ಸಿಂಗ್ ಅವರನ್ನು ಇಟ್ಟುಕೊಂಡು ಕಾಂಗ್ರೆಸ್ಸಿನ ಪುಡಿ ರೌಡಿಗಳು ಅಖಂಡ ಭಾರತೀಯರಾದ ಕನ್ನಡಿಗರನ್ನು ಒಡೆದು ಆಳುವ ನೀತಿಯ ಭಾಗವಾಗಿ ಟೂಲ್ ಕಿಟ್ ಅಜೆಂಡಾವನ್ನು ಪ್ರದರ್ಶನ ಮಾಡುತ್ತಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದೆ.
ಯಲಹಂಕದ ವೀರ ಸಾರ್ವಕರ್ ಸೇತುವೆಯ ನಾಮಫಲಕವನ್ನು ಛಿದ್ರ ಮಾಡಿ ಹೊಸ ವಿವಾದವನ್ನು ಸೃಷ್ಟಿಸುತ್ತಿರುವ ಸಿದ್ಧರಾಮಯ್ಯ ಸರ್ಕಾರಕ್ಕೆ ಭಾರತೀಯ ಆಸ್ಮಿತೆಯ ಭಾಗವಾಗಿರುವ ಕನ್ನಡಿಗರಾದ ನಾವು ಒಟ್ಟಾಗಿ ಬಿಸಿ ಮುಟ್ಟಿಸುವ ಸಮಯ ಬಂದಿದೆ. ಬನ್ನಿ, ದೇಶ ದ್ರೋಹಿ ನಾಡ ದ್ರೋಹಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಒಟ್ಟಾಗಿ ಹೋರಾಡೋಣ ಎಂಬುದಾಗಿ ಕರೆ ನೀಡಿದೆ.
ರಾಜ್ಯದಲ್ಲಿ @INCKarnataka ಅಧಿಕಾರಕ್ಕೆ ಬಂದ ಮೇಲೆ ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ಬೆಂಕಿ ಇಡುವ ಕೆಲಸ ಮಾಡುವುದರ ಜತೆಗೆ ದಕ್ಷಿಣ ಭಾರತ – ಉತ್ತರ ಭಾರತವೆಂದು ಇಬ್ಭಾಗವನ್ನು ಮಾಡಿತ್ತು!
ಆದರೆ, ಈಗ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಭಗತ್ ಸಿಂಗ್ ಅವರನ್ನು ಇಟ್ಟುಕೊಂಡು ಕಾಂಗ್ರೆಸ್ಸಿನ ಪುಡಿ ರೌಡಿಗಳು ಅಖಂಡ… pic.twitter.com/9CoylcGTzk
— BJP Karnataka (@BJP4Karnataka) May 28, 2024
BREAKING : ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ ಪುಂಡರು : ಮೂವರ ಬಂಧನ